Skip to main content

ಮೈ ನೇವರೆಸಿದ ,ಬಿಸಿಲೂರ ದಂಗೆ ನಾಟಕ .

ಬಳ್ಳಾರಿ: 17: ಹರಿಜ್ಞಾನ ನಗರ ಮತ್ತು ಗ್ರಾಮೀಣಾಭಿವೃದ್ಧಿ ಸಂಸ್ಥೆ(ರಿ),

ಬಿಸಿಲೂರ ದಂಗೆ

ಬಳ್ಳಾರಿ ಮತ್ತು ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಬಳ್ಳಾರಿ ಇವರ ಪ್ರಾಯೋಜಕತ್ವದಲ್ಲಿ “ರಂಗ ಕೈವಲ್ಯ-2020” ಕಾರ್ಯಕ್ರವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ “ಬಿಸಿಲೂರ ದಂಗೆ’ ನಾಟಕವನ್ನು ರಾಧಕೃಷ್ಣ ನಾಯಕ್ ತಂಡ ಮತ್ತು ಸಮೂಹ ನೃತ್ಯವನ್ನು ಎಂ. ಸಂದೀಪ್ ವಾಲ್ಮೀಕಿ ತಂಡದವರಿಂದ ಪ್ರದರ್ಶಿಸಲಾಯಿತು.

ಶಾಂತಿಯುತ ಚುನಾವಣೆಗೆ ಸಕಲ ಸಿದ್ಧತೆ ಜಿಲ್ಲಾಧಿಕಾರಿ ಡಾ.ವಿ.ರಾಮಪ್ರಸಾದ್

ಶಾಂತಿಯುತ ಚುನಾವಣೆಗೆ ಸಕಲ ಸಿದ್ಧತೆ ಜಿಲ್ಲಾಧಿಕಾರಿ ಡಾ.ವಿ.ರಾಮಪ್ರಸಾದ್

ರಾಜ್ಯ ವಿಧಾನಭೆಗೆ ಚುನಾವಣೆ ದಿನಾಂಕ ಪ್ರಕಟವಾದ ಬೆನ್ನಲ್ಲೆ ಶಾಂತಿಯುತ ಮತದಾನಕ್ಕೆ ಜಿಲ್ಲಾಡಳಿತ ಸಕಲ ತಯಾರಿ ನಡೆಸಿದೆ.ಈ ಕುರಿತು ಜಿಲ್ಲಾ ಚುನಾವಾಣಾಧಿಕಾರಿಯೂ ಆದ ಜಿಲ್ಲಾಧಿಕಾರಿ ಡಾ.ವಿ.ರಾಮಪ್ರಸಾದ್ ಮನೋಹರ್ ಸಿದ್ದತೆಯ ಬಗ್ಗೆ ಮಾತನಾಡಿದರು.

’ಮತಗಟ್ಟೆಗಳನ್ನು ಸಿದ್ಧಪಡಿಸುವ ಕಾರ್ಯ ಭರದಿಂದ ನಡೆದಿದೆ. ವೃದ್ಧರು ಮತ್ತು ಅಂಗವಿಕಲರಿಗೆ ಅಗತ್ಯ ಸೌಕರ್ಯಗಳನ್ನು ಕಲ್ಪಿಸಲಾಗುವುದು. ಮತಗಟ್ಟೆಗಳ ದುರಸ್ತಿ ಕಾರ್ಯವನ್ನು ಮಾ.31ರ ಒಳಗೆ ಪೂರ್ಣಗೊಳಿಸುವಂತೆ ಪಂಚಾಯತ್‌ ರಾಜ್‌ ಎಂಜಿನಿಯರಿಂಗ್‌ ವಿಭಾಗಕ್ಕೆ ಸ್ಪಷ್ಟ ನಿರ್ದೇಶನ ನೀಡಲಾಗಿದೆ’ ಎಂದು ನಗರದ ತಮ್ಮ ಕಚೇರಿಯಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಮಣ್ಣಲ್ಲಿ ಮಣ್ಣಾಗುವವರೆಗು ಗ್ರಾಮೀಣ ಕ್ಷೇತ್ರದ ಜನತೆಗಾಗಿ ದುಡಿಯುವೆ ಬಿ ಶ್ರೀ ರಾಮುಲು.

ಮಣ್ಣಲ್ಲಿ ಮಣ್ಣಾಗುವವರೆಗು ಗ್ರಾಮೀಣ ಕ್ಷೇತ್ರದ ಜನತೆಗಾಗಿ ದುಡಿಯುವೆ ಬಿ ಶ್ರೀ ರಾಮುಲು.

ಬಳ್ಳಾರಿ: ಬಿಜೆಪಿ ರಾಜ್ಯ ಉಪಾಧ್ಯಕ್ಷ ಹಾಗೂ ಸಂಸದರಾಗಿರುವ ಬಿ.ಶ್ರೀರಾಮುಲು ಸತತ ನಾಲ್ಕು ಬಾರಿ ನನ್ನನ್ನು ಗೆಲ್ಲಿಸಿ ರಾಜ್ಯ ಮತ್ತು ರಾಷ್ಟ್ರಮಟ್ಟದಲ್ಲಿ ನನ್ನನ್ನು ಬಹು ಎತ್ತರಕ್ಕೆ ಬೆಳೆಸಿರುವ ಬಳ್ಳಾರಿ ಗ್ರಾಮೀಣ ಕ್ಷೇತ್ರದ ಜನರಿಗಾಗಿ ನನ್ನ ಜೀವ, ಉಸಿರು ಇರೋವರೆಗೂ ದುಡಿಯುವುದಾಗಿ ಹೇಳಿದರು. ವಾಲ್ಮೀಕಿ ಭವನದಲ್ಲಿ ಬಳ್ಳಾರಿ ಗ್ರಾಮಾಂತರ ಕ್ಷೇತ್ರದ 200ಕ್ಕೂ ಹೆಚ್ಚು ಬೂತ್ ಮಟ್ಟದ ಬಿಜೆಪಿ ಜವಾಬ್ದಾರರ ನವಶಕ್ತಿ ಸಮಾವೇಶವನ್ನು ಜ್ಯೋತಿ ಬೆಳಗುವ ಮೂಲಕ ಉದ್ಘಾಟಿಸಿ ಐದು ವರ್ಷ ಕಾಂಗ್ರೆಸ್ ಪಕ್ಷಕ್ಕೆ ಅವಕಾಶ ನೀಡಿ ಸಾಕಷ್ಟು ನೋವು, ಹಿಂಸೆ ಅನುಭವಿಸಿದ್ದೇವೆ.

Subscribe to BALLERY