NRBC5A ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ SFI - DYFI ಬೆಂಬಲ.
NRBC5A ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ SFI - DYFI ಬೆಂಬಲ.
NRBC5A ನಾಲಾ ಯೋಜನೆ ಜಾರಿಗೆ ಆಗ್ರಹಿಸಿ ನಡೆಸುತ್ತಿರುವ ಹೋರಾಟಕ್ಕೆ SFI - DYFI ಬೆಂಬಲ.
ಅಖಿಲ ಭಾರತ ಮುಷ್ಕರಕ್ಕೆ ಎಡ ವಿದ್ಯಾರ್ಥಿ ಸಂಘಟನೆಗಳ ಬೆಂಬಲ.
ನವೆಂಬರ್ - 26 ಅಖಿಲ ಭಾರತ ಮುಷ್ಕರ ಯಶಸ್ವಿಗೊಳಿಸಲು ಎಡ ವಿದ್ಯಾರ್ಥಿ ಸಂಘಟನೆಗಳು ಕರೆ.
ರಾಜಾವೆಂಕಟಪ್ಪ ನಾಯಕ ಶಾಸಕರಿಗಾಗಿ ಚರ್ಚ್ನಲ್ಲಿ ಪ್ರಾರ್ಥನೆ.
ಸಿರವಾರ:ಮಾನ್ವಿ ವಿಧಾನಸಭಾ ಕ್ಷೆತ್ರದ ಜನಪ್ರಿಯ ಶಾಸಕಾರದ ಶ್ರೀ ರಾಜಾ ವೆಂಕಟಪ್ಪ ನಾಯಕ ಇವರು ಕಳೆದ ಎರಡು ದಿನಗಳಿಂದೆ ಮಹಾಮಾರಿ ಕೊರೋನಾ ಕೋವಿಡ್ -19 ಪರೀಕ್ಷೆಗೆ ಒಳಪಟ್ಟ ಕಾರಣ,ಅವರ ವರದಿ ಕೋವಿಡ್ -19 ಪಾಸಿಟಿವ್ ಎಂದು ದೃಢಪಟ್ಟಿದ್ದು ಕ್ಷೇತ್ರದ ಜನರು ಅವರ ಚೇತರಿಕೆಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ.
ಏಮ್ಸ್ ಮಂಜೂರಾತಿಗೆ ಮತ್ತು ರಾಯಚೂರು ವಿ.ವಿ ಗೆ ಅನುದಾನ ಬಿಡುಗಡೆ ಮಾಡಲು ಒತ್ತಾಯಿಸಿ SFI ಪ್ರತಿಭಟನೆ.
58ಲಕ್ಷರೂಗಳ ವೆಚ್ಚದ ಶಾಲೆ ಕಟ್ಟಡ ಕಾಮಗಾರಿಗೆ ಶಂಕು ಸ್ಥಾಪನೆ .
ಸಿರವಾರ:ಬಹುದಿನಗಳ ಬೇಡಿಕೆಯಯಾಗಿದ್ದ, ಶಾಲೆ ಕಟ್ಟಡ ಕಾಮಗಾರಿಗೆ ಸಿರವಾರ ಪಟ್ಟಣದಲ್ಲಿ 2019-20 ಸಾಲಿನ ನಬಾರ್ಡ್ ಯೋಜನೆ ಅಡಿಯಲ್ಲಿ ಸುಮಾರು 58 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಶಾಲೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿಸುವುದರ ಮೂಲಕ ಮಾನವಿ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ಮಾನವಿ ಇವರು ಮತ್ತೊಂದು ಅಭಿರುದ್ದಿಯ ಕಾರ್ಯಕ್ಕೆ ಕಾರಣ ರಾಗಿದ್ದಾರೆ .
Recent comments