Skip to main content

ರಾಜಾವೆಂಕಟಪ್ಪ ನಾಯಕ ಶಾಸಕರಿಗಾಗಿ ಚರ್ಚ್ನಲ್ಲಿ ಪ್ರಾರ್ಥನೆ.

ರಾಜಾವೆಂಕಟಪ್ಪ ನಾಯಕ ಶಾಸಕರಿಗಾಗಿ ಚರ್ಚ್ನಲ್ಲಿ ಪ್ರಾರ್ಥನೆ.

Raichur

ಸಿರವಾರ:ಮಾನ್ವಿ ವಿಧಾನಸಭಾ ಕ್ಷೆತ್ರದ ಜನಪ್ರಿಯ ಶಾಸಕಾರದ ಶ್ರೀ ರಾಜಾ ವೆಂಕಟಪ್ಪ ನಾಯಕ ಇವರು ಕಳೆದ ಎರಡು ದಿನಗಳಿಂದೆ ಮಹಾಮಾರಿ ಕೊರೋನಾ ಕೋವಿಡ್ -19 ಪರೀಕ್ಷೆಗೆ ಒಳಪಟ್ಟ ಕಾರಣ,ಅವರ ವರದಿ ಕೋವಿಡ್ -19 ಪಾಸಿಟಿವ್ ಎಂದು ದೃಢಪಟ್ಟಿದ್ದು ಕ್ಷೇತ್ರದ ಜನರು ಅವರ ಚೇತರಿಕೆಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ.

58ಲಕ್ಷ ರೂಗಳ ವೆಚ್ಚದ ಶಾಲೆ ಕಟ್ಟಡ ಕಾಮಗಾರಿಗೆ ಶಂಕು ಸ್ಥಾಪನೆ .

58ಲಕ್ಷರೂಗಳ ವೆಚ್ಚದ ಶಾಲೆ ಕಟ್ಟಡ ಕಾಮಗಾರಿಗೆ ಶಂಕು ಸ್ಥಾಪನೆ .

Raichur

ಸಿರವಾರ:ಬಹುದಿನಗಳ ಬೇಡಿಕೆಯಯಾಗಿದ್ದ, ಶಾಲೆ ಕಟ್ಟಡ ಕಾಮಗಾರಿಗೆ ಸಿರವಾರ ಪಟ್ಟಣದಲ್ಲಿ 2019-20 ಸಾಲಿನ ನಬಾರ್ಡ್ ಯೋಜನೆ ಅಡಿಯಲ್ಲಿ ಸುಮಾರು 58 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಶಾಲೆ ಕಟ್ಟಡ ಕಾಮಗಾರಿಗೆ‌ ಶಂಕುಸ್ಥಾಪನೆ ನೆರವೇರಿಸಿಸುವುದರ ಮೂಲಕ ಮಾನವಿ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ‌ ಶ್ರೀ ರಾಜಾ ವೆಂಕಟಪ್ಪ ನಾಯಕ ಮಾನವಿ ಇವರು ಮತ್ತೊಂದು ಅಭಿರುದ್ದಿಯ ಕಾರ್ಯಕ್ಕೆ ಕಾರಣ ರಾಗಿದ್ದಾರೆ .

Subscribe to RAICHUR