Skip to main content

ಭಾರತ -ಆಸ್ಟ್ರೇಲಿಯಾ ಸರಣಿ ವೇಳಾ ಪಟ್ಟಿ ಪ್ರಕಟ .

ಭಾರತ-ಆಸ್ಟ್ರೇಲಿಯಾ ಸರಣಿ ವೇಳಾ ಪಟ್ಟಿ ಪ್ರಕಟ: 3ನೇ ಏಕದಿನ ಪಂದ್ಯಕ್ಕೆ ಬೆಂಗಳೂರು ಆತಿಥ್ಯ

ಇಂಡಿಯನ್ ಟೀಮ್

ಬೆಂಗಳೂರು,: ಭಾರತ ತಂಡ ಮುಂದಿನ ವರ್ಷ ನ್ಯೂಜಿಲೆಂಡ್‌ ಪ್ರವಾಸಕ್ಕೂ ಮುನ್ನ ತವರಿನಂಗಣದಲ್ಲಿ ಪ್ರವಾಸಿ ಶ್ರೀಲಂಕಾ ಮತ್ತು ಆಸ್ಟ್ರೇಲಿಯಾ ವಿರುದ್ಧ ಸೀಮಿತ ಓವರ್‌ಗಳ ಕ್ರಿಕೆಟ್‌ ಸರಣಿಗಳನ್ನಾಡಲಿದೆ. ಭಾರತ ತಂಡದ ಜನವರಿ 5ರಂದು ಆರಂಭವಾಗಲಿರುವ ಶ್ರೀಲಂಕಾ ವಿರುದ್ಧದ 3 ಪಂದ್ಯಗಳ ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್‌ ಸರಣಿಯಲ್ಲಿ ಪೈಪೋಟಿ ನಡೆಸಲಿದ್ದು, ಬಳಿಕ

ಐಸಿಸಿ ಟೆಸ್ಟ್ ಅಗ್ರ ಸ್ಥಾನದಲ್ಲಿ ವಿರಾಟ್ ಕೊಹ್ಲಿ .

ಐಸಿಸಿ ಟೆಸ್ಟ್ ಶ್ರೇಯಾಂಕ: ಅಗ್ರ ಸ್ಥಾನದಲ್ಲೇ ಮುಂದುವರಿದ ಕೊಹ್ಲಿ, ಒಂದು ಸ್ಥಾನ ಕುಸಿದ ರಹಾನೆ

ವಿರಾಟ್

ದುಬೈ,: ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ ಬಿಡುಗಡೆ ಮಾಡಿರುವ ಐಸಿಸಿ ಟೆಸ್ಟ್ ಬ್ಯಾಟಿಂಗ್ ಶ್ರೇಯಾಂಕದಲ್ಲಿ ಟೀಮ್ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಗ್ರ ಸ್ಥಾನದಲ್ಲಿ ಮುಂದುವರಿದಿದ್ದಾರೆ. ಡಿಸೆಂಬರ್ ಮೊದಲ ವಾರದಲ್ಲೇ ಅವರು ಆಸ್ಟ್ರೇಲಿಯಾ ಮಾಜಿ ನಾಯಕ ಸ್ಟೀವನ್ ಸ್ಮಿತ್‌ ಅವರನ್ನು ಹಿಂದಿಕ್ಕಿ ಅಗ್ರ ಸ್ಥಾನಕ್ಕೆ ಮರಳಿದ್ದರು.

Subscribe to SPORTS