Skip to main content
ಡಾರ್ಲಿಂಗ್ ಕೃಷ್ಣ ಬಿಡುಗಡೆ ಮಾಡಿದರು "ಯಾರಿಗೆ ಬೇಕು ಈ ಲೋಕ" ಚಿತ್ರದ ಫಸ್ಟ್ ಲುಕ್.

ಪವರ್ ಸ್ಟಾರ್ ಪುನೀತ್ ರಾಜಕುಮಾರ್ ‌ಅವರಿಗೆ ಫಸ್ಟ್ ಲುಕ್ ಪೋಸ್ಟರ್ ಅರ್ಪಿಸಿದ ಚಿತ್ರತಂಡ. ಆರ್ಯವರ್ಧನ್ ನಾಯಕರಾಗಿ ಅಭಿನಯಿಸುತ್ತಿರುವ "ಯಾರಿಗೆ ಬೇಕು ಈ ಲೋಕ" ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ನಟ ಡಾರ್ಲಿಂಗ್ ಕೃಷ್ಣ ಬಿಡುಗಡೆ ಮಾಡಿ ಶುಭ ಕೋರಿದರು.

ಈ ಚಿತ್ರದ ಫಸ್ಟ್ ಲುಕನ್ನು ಚಿತ್ರತಂಡ ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಸಮರ್ಪಿಸಿದೆ. ಆರ್ಯವರ್ಧನ್ ಅವರಿಗೆ ನಾಯಕಿಯರಾಗಿ‌ ಪ್ರಿಯಾಂಕ ರಿವಾರಿ, ಪಾವನಿ ಹಾಗೂ ವರ್ಷ ನಟಿಸುತ್ತಿದ್ದಾರೆ. ಹಿರಿಯ ನಟ ವಿನೋದ್ ಕುಮಾರ್, ರಚ ರವಿ, ರಾಮು(ಜ್ಯೂನಿಯರ್ ರಾಜಕುಮಾರ್), ಶೋಭನ್ ಅಕ್ಷರ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಎಂ.ರಮೇಶ್‌ ಹಾಗೂ ಗೋಪಿ ಜಂಟಿಯಾಗಿ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಬಿ.ಶ್ರೀನಿವಾಸ ರಾವ್ ಹಾಗೂ ರೋಶಿನಿ ನೌಡಿಯಲ್ ನಿರ್ಮಿಸುತ್ತಿದ್ದಾರೆ.

ಡಾರ್ಲಿಂಗ್ ಕೃಷ್ಣ ಬಿಡುಗಡೆ ಮಾಡಿದರು "ಯಾರಿಗೆ ಬೇಕು ಈ ಲೋಕ" ಚಿತ್ರದ ಫಸ್ಟ್ ಲುಕ್.

ಮಹಿತ್ ನಾರಾಯಣ್ ಸಂಗೀತ ನೀಡಿರುವ ಈ ಚಿತ್ರಕ್ಕೆ ಶ್ರೀ ವಸಂತ್ ಹಿನ್ನೆಲೆ ಸಂಗೀತ ನೀಡುತ್ತಿದ್ದಾರೆ. ಎ.ಕೆ.ಆನಂದ್ ಛಾಯಾಗ್ರಹಣ, ಶ್ರೀನಿವಾಸ್ ಪಿ ಬಾಬು ಸಂಕಲನ ಹಾಗೂ ಅಲ್ಟಿಮೆಟ್ ಶಿವು ಸಾಹಸ ನಿರ್ದೇಶನ "ಯಾರಿಗೆ ಬೇಕು ಈ ಲೋಕ" ಚಿತ್ರಕ್ಕಿದೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.