Skip to main content

ಹಾಲಿವುಡ್ ಶೈಲಿಯಲ್ಲಿ ಸಿದ್ಧವಾಗಲಿದೆ ಸೂಪರ್ ಹೀರೋ ಪರಿಕಲ್ಪನೆಯ ಕನ್ನಡ ಸಿನಿಮಾ.

ಹಾಲಿವುಡ್ ಶೈಲಿಯಲ್ಲಿ ಸಿದ್ಧವಾಗಲಿದೆ ಸೂಪರ್ ಹೀರೋ ಪರಿಕಲ್ಪನೆಯ ಕನ್ನಡ ಸಿನಿಮಾ.

Kannada new film

ಸ್ಯಾಂಡಲ್ವುಡ್ ಸಿನಿಮಾರಂಗ ಬದಲಾವಣೆಯ ಪರ್ವದತ್ತ ಸಾಗುತ್ತಿದೆ. ಹೊಸಬರ ನವನವೀನ ಪ್ರಯತ್ನಗಳಿಗೆ ಸಾಕಷ್ಟು ಮೆಚ್ಚುಗೆ ವ್ಯಕ್ತವಾಗುತ್ತಿದೆ. ಅದೇ ರೀತಿ ನಿರ್ದೇಶಕ ಮನೋಜ್ ಪಿ. ನಡಲುಮನೆ ಚೊಚ್ಚಲ ಚಿತ್ರದಲ್ಲಿಯೇ ಇಡೀ ಭಾರತದಲ್ಲಿಯೇ ಯಾರೂ ಮಾಡದ ಹೊಸ ಪರಿಕಲ್ಪನೆಯ ಸಿನಿಮಾದೊಂದಿಗೆ ಆಗಮಿಸುತ್ತಿದ್ದಾರೆ.

ಕೊಟ್ಟಿಗೆ ಹಾರದಲ್ಲಿ ಕಸ್ತೂರಿ ಮಹಲ್ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ.

ಕೊಟ್ಟಿಗೆ ಹಾರದಲ್ಲಿ ಕಸ್ತೂರಿ ಮಹಲ್ ಚಿತ್ರಕ್ಕೆ ಬಿರುಸಿನ ಚಿತ್ರೀಕರಣ.

Kannada new film

ಕರುನಾಡ ಪ್ರಕೃತಿ ಸೌಂದರ್ಯ ಹೆಚ್ಚಿಸಿರುವಲ್ಲಿ ಕೊಟ್ಟಿಗೆ ಹಾರದ್ದು ಮಹತ್ವದ ಪಾತ್ರ. ಮಳೆಗಾಲದಲ್ಲಿ ಇದರ ವೈಭವ ಕೇಳುವುದೇ ಬೇಡ. ಇಂತಹ ಸುಂದರ ಪರಿಸರದಲ್ಲಿ ಕಸ್ತೂರಿ ಮಹಲ್ ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಅಕ್ಟೋಬರ್ 5ರಿಂದ ಈ ಚಿತ್ರದ ಚಿತ್ರೀಕರಣ ಆರಂಭವಾಗಿದ್ದು, ಮಾತಿನ ಭಾಗದ ಚಿತ್ರೀಕರಣ ‌ಬಿರುಸಿನಿಂದ ಸಾಗಿದೆ.‌

Subscribe to FILIMI TALK