ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಅಸ್ವಸ್ಥ.
ಹಿರಿಯ ನಟಿ ಅಭಿನಯ ಶಾರದೆ ಜಯಂತಿ ಅಸ್ವಸ್ಥ.
ಕನ್ನಡ ವಿತ್ರರಂಗದ ಹಿರಿಯ ನಟಿ ಅಭಿನಯ ಶಾರದೆ ಜಯಂತಿ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಕಾರಣ ಅವರನ್ನ ವಿಕ್ರಂ ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು. ಇವರು 35 ವರ್ಷಗಳಿಂದ ಅಸ್ತಮಾ ಹಾಗೂ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು ಇತ್ತೀಚಿನ ದಿನಗಳಲ್ಲಿ ಉಸಿರಾಟದ ತೊಂದರೆಯು ಹೆಚ್ಚಾಗಿತ್ತು. ಆದ್ದರಿಂದ ಆಸ್ಪತ್ರೆಗೆ ದಾಖಲಾಗಿರುವ ಹಿರಿಯ ನಟಿಗೆ ಇಂದು ಕೂಡ ಚಿಕಿತ್ಸೆ ಮುಂದುವರೆದಿದೆ.
Recent comments