ಆರ್.ಕೆ ನಿರ್ದೇಶನದಲ್ಲಿ "ಕಾಣಿಯಾಗಿದ್ದಾಳೆ"* *ಹುಡುಕಿ ಕೊಟ್ಟವರಿಗೆ ಬಹುಮಾನ
*ಆರ್.ಕೆ ನಿರ್ದೇಶನದಲ್ಲಿ "ಕಾಣಿಯಾಗಿದ್ದಾಳೆ"* *ಹುಡುಕಿ ಕೊಟ್ಟವರಿಗೆ ಬಹುಮಾನ.
*ಆರ್.ಕೆ ನಿರ್ದೇಶನದಲ್ಲಿ "ಕಾಣಿಯಾಗಿದ್ದಾಳೆ"* *ಹುಡುಕಿ ಕೊಟ್ಟವರಿಗೆ ಬಹುಮಾನ.
*ಡಿಸೆಂಬರ್ 10ರಂದು ಆರು ಭಾಷೆಗಳಲ್ಲಿ ತೆರೆಗೆ ಬರಲಿದೆ "ಮಡ್ಡಿ" ಚಿತ್ರ.
*ಡಾ||ಪ್ರಗ್ಬಲ್ ನಿರ್ದೇಶನದ ಈ ಚಿತ್ರಕ್ಕೆ ಕೆ.ಜಿ.ಎಫ್ ಖ್ಯಾತಿಯ ರವಿ ಬಸ್ರೂರ್ ಸಂಗೀತ ನಿರ್ದೇಶನ.* ಭಾರತದಲ್ಲಿ ಇದೇ ಮೊದಲ ಬಾರಿಗೆ ಮಡ್ ರೇಸ್ ಕುರಿತಾದ ಚಿತ್ರವೊಂದು ನಿರ್ಮಾಣವಾಗಿದೆ. ಮಲೆಯಾಳಂ, ತಮಿಳು, ಕನ್ನಡ, ತೆಲುಗು, ಹಿಂದಿ ಹಾಗೂ ಇಂಗ್ಲೀಷ್ ಭಾಷೆಗಳಲ್ಲಿ ಮೂಡಿಬಂದಿರುವ ಈ ಚಿತ್ರ ಡಿಸೆಂಬರ್ 10ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ.
*ನಿಖಿಲ್ ಕುಮಾರ್ ಅಭಿನಯದ "ರೈಡರ್" ಡಿಸೆಂಬರ್ 24ರಂದು ಅದ್ದೂರಿ ಬಿಡುಗಡೆ.
* ನಿಖಿಲ್ ಕುಮಾರ್ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ "ರೈಡರ್" ಚಿತ್ರ ಇದೇ ಡಿಸೆಂಬರ್ 24 ರಂದು ಸುಮಾರು 250 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ, ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ತಮ್ಮ ಅಭಿಪ್ರಾಯ ಹಂಚಿಕೊಂಡರು.
*ನೈಜ ಘಟನೆಯ "ಸೀತಮ್ಮನ ಮಗ"
ನಟ, ಪತ್ರಕರ್ತ, ನಿರ್ಮಾಪಕ ಮತ್ತು ನಿರ್ದೇಶಕ ಯತಿರಾಜ್ ಹರಿಶ್ಚಂದ್ರ ಘಾಟ್ ನಲ್ಲಿ ನೋಡಿದಂತ ಘಟನೆಯನ್ನು ಎರಡು ಪಾತ್ರದಲ್ಲಿ ತೆಗೆದುಕೊಂಡು ಒಂದು ಕಥೆಯನ್ನು ಬರೆದು, ಕಥಾ ಸ್ಪರ್ಧೆಯಲ್ಲಿ ಮೂರನೆ ಬಹುಮಾನ ಸಿಕ್ಕಿತ್ತು. ಈಗ ಅದೇ ಕಥೆಯು ಈಗ ’ಸೀತಮ್ಮನ ಮಗ’ ಹೆಸರಿನೊಂದಿಗೆ ಒಂದು ಪಾತ್ರವಾಗಿ ಸೃಷ್ಟಿಸಿ, ಅದನ್ನು ಚಿತ್ರವಾಗಿ ರೂಪಾಂತರಿಸುತ್ತಿದ್ದಾರೆ.
"ಭಾವಚಿತ್ರ"ದ ಹಾಡುಗಳ ಬಿಡುಗಡೆ*
ಕಿರುತೆರೆಯ ಸೂಪರ್ ಸ್ಟಾರ್ ಟಿ.ಎನ್.ಸೀತಾರಾಂ ನಿರ್ದೇಶನದ ’ಮಗಳು ಜಾನಕಿ’ ಮೂಲಕ ಮನೆಮಾತಾಗಿರುವ ಚಿಕ್ಕಮಗಳೂರಿನ ಗಾನವಿ ಲಕ್ಷಣ್, ’ಭಾವಚಿತ್ರ’ದ ಮೂಲಕ ನಾಯಕಿಯಾಗಿ ಚಿತ್ರರಂಗ ಪ್ರವೇಶಿಸಿದ್ದಾರೆ. ಇದು ಅವರ ಅಭಿನಯದ ಮೊದಲ ಸಿನಿಮಾ. ಈಕೆಯ ಸುತ್ತ ಕಥೆ ಸಾಗುತ್ತದೆ.
ಮತ್ತೊಂದು ಗರಿ! ಲಹರಿಯಿಂದ ಹೊರಬಂದ ರಿಕಿ ಕೇಜ್ ಆಲ್ಬಂ ಪ್ರತಿಷ್ಠಿತ ಗ್ರ್ಯಾಮಿ ಅವಾರ್ಡ್ಗೆ ನಾಮನಿರ್ದೇಶನ!! ಲಹರಿ
Recent comments