ಡಾರ್ಲಿಂಗ್ ಕೃಷ್ಣ ಅಭಿನಯದ "ದಿಲ್ ಪಸಂದ್" ಫಸ್ಟ್ ಲುಕ್ ಗೆ ಫಿದಾ ಆದ ಸಿನಿರಸಿಕರು.
ಡಾರ್ಲಿಂಗ್ ಕೃಷ್ಣ ಅಭಿನಯದ "ದಿಲ್ ಪಸಂದ್" ಫಸ್ಟ್ ಲುಕ್ ಗೆ ಫಿದಾ ಆದ ಸಿನಿರಸಿಕರು.
ಡಾರ್ಲಿಂಗ್ ಕೃಷ್ಣ ಅಭಿನಯದ "ದಿಲ್ ಪಸಂದ್" ಫಸ್ಟ್ ಲುಕ್ ಗೆ ಫಿದಾ ಆದ ಸಿನಿರಸಿಕರು.
ಅಗಲಿದ ಅಪ್ಪುವಿಗೆ ನಮ್ಮ ಋಷಿಯ ಗೀತನಮನ.
ವಿಜಯ್ ಪ್ರಕಾಶ್ ಕಂಠಸಿರಿಯಲ್ಲಿ "ಕಡಲ ತೀರದ ಭಾರ್ಗವ" ಚಿತ್ರದ ಹಾಡು.
ಡಾ||ವಿ.ನಾಗೇಂದ್ರ ಪ್ರಸಾದ್ ಬರೆದಿರುವ ಹಾಡಿಗೆ ಭಾರಿ ಮೆಚ್ಚುಗೆ. ವಿಭಿನ್ನ ಕಥಾಹಂದರ ಹೊಂದಿರುವ "ಕಡಲ ತೀರದ ಭಾರ್ಗವ" ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರ ಪ್ರಸಾದ್ ಬರೆದಿರುವ "ಸಮಯವೆ" ಎಂಬ ಹಾಡನ್ನು ಖ್ಯಾತ ಗಾಯಕ ವಿಜಯ್ ಪ್ರಕಾಶ್ ಹಾಡಿರುವ ಈ ಹಾಡು ಎ ಆರ್ ಪಿ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿದೆ.
ನವೆಂಬರ್ 26 ರಂದು "ಅಮೃತ್ ಅಪಾರ್ಟ್ ಮೆಂಟ್ಸ್" ತೆರೆಗೆ.
ಡಾರ್ಲಿಂಗ್ ಕೃಷ್ಣ ಬಿಡುಗಡೆ ಮಾಡಿದರು "ಯಾರಿಗೆ ಬೇಕು ಈ ಲೋಕ" ಚಿತ್ರದ ಫಸ್ಟ್ ಲುಕ್.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅವರಿಗೆ ಫಸ್ಟ್ ಲುಕ್ ಪೋಸ್ಟರ್ ಅರ್ಪಿಸಿದ ಚಿತ್ರತಂಡ. ಆರ್ಯವರ್ಧನ್ ನಾಯಕರಾಗಿ ಅಭಿನಯಿಸುತ್ತಿರುವ "ಯಾರಿಗೆ ಬೇಕು ಈ ಲೋಕ" ಚಿತ್ರದ ಫಸ್ಟ್ ಲುಕ್ ಪೋಸ್ಟರನ್ನು ನಟ ಡಾರ್ಲಿಂಗ್ ಕೃಷ್ಣ ಬಿಡುಗಡೆ ಮಾಡಿ ಶುಭ ಕೋರಿದರು.
ರೇಮೊಗೆ ಕುಂಬಳಕಾಯಿ, ಡಿಸೆಂಬರ್ ಗೆ ರಿಲೀಸ್
Recent comments