ಗಣೇಶನ ಹಬ್ಬಕ್ಕೆ "ಲಂಕೆ" .
ಗಣೇಶನ ಹಬ್ಬಕ್ಕೆ "ಲಂಕೆ" .

200ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆ.
ಲೂಸ್ ಮಾದ ಯೋಗೇಶ್ ಅಭಿನಯದ "ಲಂಕೆ" ಚಿತ್ರ ಸೆಪ್ಟೆಂಬರ್ 10 ಗಣೇಶನ ಹಬ್ಬದ ಶುಭದಿನದಂದು ರಾಜ್ಯಾದ್ಯಂತ 200 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡ ಪತ್ರಿಕಾಗೋಷ್ಠಿ ಆಯೋಜಿಸಿತ್ತು. ಕೆಲವು ಚಿತ್ರಗಳ ಆರಂಭದಲ್ಲೇ ಅನೇಕ ತೊಂದರೆಗಳು ಎದುರಾಗುತ್ತದೆ.
Recent comments