ಕೆ.ಆರ್.ಜಿ ಸ್ಟುಡಿಯೋಸ್ ನ ಸಾಲುಸಾಲು ಚಿತ್ರಗಳಲ್ಲಿ ನಟಿಸಲಿದ್ದಾರೆ ಡಾಲಿ ಧನಂಜಯ್
ಕೆ.ಆರ್.ಜಿ ಸ್ಟುಡಿಯೋಸ್ ನ ಸಾಲುಸಾಲು ಚಿತ್ರಗಳಲ್ಲಿ ನಟಿಸಲಿದ್ದಾರೆ ಡಾಲಿ ಧನಂಜಯ್.

ಸದ್ಯದಲ್ಲೇ ತೆರೆಗೆ ಬರಲಿದೆ ಇದೇ ಸಂಸ್ಥೆ ನಿರ್ಮಾಣದ "ರತ್ನನ ಪ್ರಪಂಚ" ಕೆ.ಆರ್.ಜಿ ಸ್ಟುಡಿಯೋಸ್ ಹಾಗೂ ಧನಂಜಯ್ ಒಂದು ದೀರ್ಘಕಾಲಿಕ ಒಪ್ಪಂದಕ್ಕೆ ಸಹಿ ಹಾಕಿದ್ದು, ಅವರಿಬ್ಬರೂ ಜೊತೆಗೂಡಿ ಇನ್ನೂ ಹಲವಾರು ಚಿತ್ರಗಳನ್ನು ಸಾಲು ಸಾಲಾಗಿ ಮಾಡಲಿದ್ದಾರೆ ಎಂದು ಬಲ್ಲ ಮೂಲಗಳು ಮಾಹಿತಿ ನೀಡಿದೆ. ಒಟ್ಟಿನಲ್ಲಿ ಧನಂಜಯ್ ಅಭಿಮಾನಿಗಳಿಗೆ ಕೆ.ಆರ್.ಜಿ ಸ್ಟುಡಿಯೋ ಭರ್ಜರಿ ರಸದೌತಣ ನೀಡಲು ಸಿದ್ದವಾಗಿದೆ.
Recent comments