Skip to main content

ತ್ರಯಂಬಕೇಶ್ವರ ಸನ್ನಿಧಿಯಲ್ಲಿ 'ಮೃಗ' ಚಿತ್ರ ಆರಂಭ.

ತ್ರಯಂಬಕೇಶ್ವರ ಸನ್ನಿಧಿಯಲ್ಲಿ 'ಮೃಗ' ಚಿತ್ರ ಆರಂಭ.

Kannada film , ಮೃಗ

ಶ್ರಾವಣ ಮಾಸದ ಕೊನೆಯ ಶುಕ್ರವಾರದ ಶುಭದಿನದಂದು 'ಮೃಗ' ಚಿತ್ರದ ಮುಹೂರ್ತ ಸಮಾರಂಭ ರಾಜಾಜಿನಗರದ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ನೆರವೇರಿತು. ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ನಿರ್ದೇಶಕ ದೊರೆ ಭಗವಾನ್ ಆರಂಭ ಫಲಕ ತೋರಿದರು. ನಟ ಧರ್ಮ ಕ್ಯಾಮೆರಾ ಚಾಲನೆ ಮಾಡಿದರು.

Subscribe to FILIMI TALK