"ಆನ " ಚಿತ್ರದ ಟೀಸರ್ಗೆ ಅಪಾರ ಮೆಚ್ಚುಗೆ.
"ಆನ" ಚಿತ್ರದ ಟೀಸರ್ ಗೆ ಅಪಾರ ಮೆಚ್ಚುಗೆ. ಏಪ್ರಿಲ್ ಕೊನೆ ಅಥವಾ ಮೇ ಮೊದಲವಾರದಲ್ಲಿ ಚಿತ್ರ ತರೆಗೆ.
"ಆನ" ಚಿತ್ರದ ಟೀಸರ್ ಗೆ ಅಪಾರ ಮೆಚ್ಚುಗೆ. ಏಪ್ರಿಲ್ ಕೊನೆ ಅಥವಾ ಮೇ ಮೊದಲವಾರದಲ್ಲಿ ಚಿತ್ರ ತರೆಗೆ.
ಏಪ್ರಿಲ್ 1 ರಂದು ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ "ಯುವರತ್ನ" ಚಿತ್ರ ಬಿಡುಗಡೆ.
ಪವರ್ ಸ್ಟಾರ್ ಪುನೀತ್ ರಾಜಕುಮಾರ್ ಅಭಿನಯದ ಬಹು ನಿರೀಕ್ಷಿತ, ಅದ್ದೂರಿ ತಾರಾಬಳಗದ "ಯುವರತ್ನ" ಚಿತ್ರ ಏಪ್ರಿಲ್ 1ರಂದು ಬಿಡುಗಡೆಯಾಗುತ್ತಿದೆ. ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ ಈ ಚಿತ್ರವನ್ನು ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ.
ತ್ರಿಕೋನದಲ್ಲಿ ಮೂರು ತಲೆಮಾರಿನ ಕಥೆ.
ಏಪ್ರಿಲ್ ನಲ್ಲಿ ಕನ್ನಡದ ತೆಲುಗು, ತಮಿಳಿನಲ್ಲಿಯೂ ಬಿಡುಗಡೆ* 65ರ ಇಳಿವಯಸ್ಸಿನ ಅನುಭವ, 45ರ ಹರೆಯದ ಅಹಂ, 25ರ ವಯಸ್ಸಿನ ಶಕ್ತಿ ಈ ಮೂರು ವಯಸ್ಸಿನ ಹಿನ್ನೆಲೆಯಲ್ಲಿ ಸಾಗುವ ಚಿತ್ರವೇ ತ್ರಿಕೋನ. ಈ ಹಿಂದೆ 2014ರಲ್ಲಿ 143 ಸಿನಿಮಾ ಮಾಡಿದ್ದ ಚಂದ್ರಕಾಂತ್ ಇದೀಗ ತ್ರಿಕೋನ ಚಿತ್ರಕ್ಕೆ ಆ್ಯಕ್ಷನ್ ಕಟ್ ಹೇಳುವ ಮೂಲಕ ಮತ್ತೆ ಬಂದಿದ್ದಾರೆ.
ಚಿತ್ರೀಕರಣ ಮುಗಿಸಿದ ತಾಜ್‌ಮಹಲ್-೨
ಈ ಹಿಂದೆ ಡೇಂಜರ್‌ಜೋನ್, ನಿಶ್ಯಬ್ಧ-೨, ಅನುಷ್ಕದಂಥ ಚಿತ್ರಗಳನ್ನು ನಿರ್ದೇಶನ ಮಾಡಿದ್ದ ದೇವರಾಜಕುಮಾರ್ ಅವರ ನಿರ್ದೇಶನದ ತಾಜ್‌ಮಹಲ್-೨ ಚಿತ್ರದ ಚಿತ್ರೀಕರಣ ಇದೀಗ ಮುಕ್ತಾಯವಾಗಿದೆ. ಬೆಂಗಳೂರಿನ ಹೆಚ್‌ಎಂಟಿ ಏರಿಯಾದಲ್ಲಿ ಸೆಟ್ ಹಾಕಿ ಜೀವ ಬಿಡುವೆ ನಿನಗಾಗಿ ಎಂಬ ಹಾಡು ಹಾಗೂ ಸಾಹಸ ಸನ್ನಿವೇಶದ ಚಿತ್ರೀಕರಣ ನಡೆಸುವುದರೊಂದಿಗೆ ಚಿತ್ರೀಕರಣಕ್ಕೆ ಮಂಗಳ ಹಾಡಲಾಗಿದೆ.
ಹಲವು ಅಂತರರಾಷ್ಟ್ರೀಯ ಚಿತ್ರೋತ್ಸವದಲ್ಲಿ "ದಾರಿ ಯಾವುದಯ್ಯ ವೈಕುಂಠಕೆ" ಚಿತ್ರ ಪ್ರದರ್ಶನ.
ಡಿಟಿಎಸ್ (ಡೇರ್ ಟು ಸ್ಲೀಪ್) ಕನ್ನಡ, ತೆಲುಗು ಚಿತ್ರದಲ್ಲಿ ಆ ದಿನಗಳು ಖ್ಯಾತಿಯ ಚೇತನ್.
Feb : 24ರ ಚೇತನ್ ಅವರ ಜನ್ಮದಿನದಂದು ಸಿನಿಮಾ ಘೋಷಣೆ 100 CRORES ನಿರ್ಮಾಪಕರ ಜತೆ ಮತ್ತೊಂದು ಚಿತ್ರ ಎಸ್ಎಸ್ ಸ್ಟುಡಿಯೋ ಬ್ಯಾನರ್ನಲ್ಲಿ ನಿರ್ಮಾಣವಾಗುತ್ತಿರುವ ಡಿಟಿಎಸ್ (ಡೇರ್ ಟು ಸ್ಲೀಪ್) ಚಿತ್ರಕ್ಕೆ ನಾಯಕನಾಗಿ ಆ ದಿನಗಳು ಸಿನಿಮಾ ಖ್ಯಾತಿಯ ಚೇತನ್ ಆಯ್ಕೆಯಾಗಿದ್ದು, ಇನ್ನೇನು ಫೆ. 24ರ ಅವರ ಜನ್ಮದಿನಕ್ಕೆ ಚಿತ್ರದ ಅದ್ದೂರಿಯಾಗಿ ಸಿನಿಮಾ ಘೋಷಣೆ ಮಾಡಲಿದೆ ತಂಡ.
Recent comments