ಪುನೀತ್ ರಾಜಕುಮಾರ್ ಕಂಠಸಿರಿಯಲ್ಲಿ "ಬಾಡಿ ಗಾಡ್ ಹಾಡು.
*ಪುನೀತ್ ರಾಜಕುಮಾರ್ ಕಂಠಸಿರಿಯಲ್ಲಿ "ಬಾಡಿ ಗಾಡ್" ಹಾಡು* .
*ಪುನೀತ್ ರಾಜಕುಮಾರ್ ಕಂಠಸಿರಿಯಲ್ಲಿ "ಬಾಡಿ ಗಾಡ್" ಹಾಡು* .
ಗಂಧದಗುಡಿಯಲ್ಲಿ ಗಿಡಗಳ ನೆಡೋಣ.ಸೀತಮ್ಮನ ಮಗನಿಗಾಗಿ ಹಾಡಿದ ಮಾನಸ ಹೊಳ್ಳ.
"ಕಾಟನ್ ಪೇಟೆ ಗೇಟ್" ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣ.
ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ಕೊಟ್ಟಿರುವ ಆರ್ ಎಸ್ ಪ್ರೊಡಕ್ಷನ್ಸ್ ಸಂಸ್ಥೆ ಮೂಲಕ ಆರ್ ಶ್ರೀನಿವಾಸ್ ನಿರ್ಮಿಸುತ್ತಿರುವ ಇಪ್ಪತ್ತನೆಯ ಚಿತ್ರ "ಕಾಟನ್ ಪೇಟೆ ಗೇಟ್" . ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರದ ಚಿತ್ರೀಕರಣ ಬಹುತೇಕ ಮುಕ್ತಾಯವಾಗಿದೆ.
ರಾಜ್ಯಭಾರ ಮಾಡಲು ಹೊರಟವರು.
ಈ ಹಿಂದೆ ರಾಜಧಾನಿ ಚಿತ್ರದಲ್ಲಿ ಅಭಿನಯಿಸಿದ್ದ ನಟ ರವಿತೇಜ ಈಗ *ರಾಜ್ಯಭಾರ* ಮಾಡಲು ಹೊರಟಿದ್ದಾರೆ. ಅಂದರೆ *ರಾಜ್ಯಭಾರ* ಎಂಬ ಚಿತ್ರದಲ್ಲಿ ನಾಯಕನಾಗಿ ಅಭಿನಯಿಸುತ್ತಿದ್ದಾರೆ. ಎ.ಸಿ.ವೆಂಕಟೇಶ್ ಅವರು ನಿರ್ಮಿಸುತ್ತಿರುವ ಈ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಇತ್ತೀಚಿಗೆ ನೆರವೇರಿತು. ರವಿತೇಜ ಅವರ ಭಾಮೈದ ಆರ್.ಕಾರ್ತೀಕ್ ಈ ಚಿತ್ರದ ಮೂಲಕ ನಿರ್ದೇಶಕರಾಗುತ್ತಿದ್ದಾರೆ.
'ಪುಷ್ಪ' ಸಿನಿಮಾನ್ನು ನಾಚಿಸುವ, ಮಾಫಿಯಾದ ಕಂಟೆಟ್ ಇರುವ ಸಂಚಾರಿ ವಿಜಯ್ ಅಭಿನಯದ ಚಿತ್ರ ಶೀಘ್ರದಲ್ಲಿ!
*ಇರುವೆ ಪಾತ್ರದ ಮೂಲಕ, ವಿಭಿನ್ನ ಗೆಟ್ಅಪ್ ಮತ್ತು ಮ್ಯಾನರಿಸಮ್ನಲ್ಲಿ ಸಂಚಾರಿ ವಿಜಯ್ಅಲ್ಲು ಅರ್ಜುನ್ ಅಭಿನಯದ 'ಪುಷ್ಪ' ಚಲನಚಿತ್ರ ಬಿಡುಗಡೆಯಾಗಿ ದೇಶಾದ್ಯಂತ ಭಾರೀ ಸದ್ದು ಮಾಡುತ್ತಿದೆ.
"ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ" ಚಿತ್ರತಂಡದಿಂದ ವಿಭಿನ್ನ ಪ್ರಚಾರ.
ಚಿತ್ರ ನಿರ್ಮಾಣ ಮಾಡುವುದು ಎಷ್ಟು ಕಷ್ಟವೊ, ಅದಕ್ಕಿಂತಲೂ ಕಷ್ಟ ಚಿತ್ರವನ್ನು ಪ್ರೇಕ್ಷಕರಿಗೆ ತಲುಪುವಂತೆ ಮಾಡುವುದು. ಬಿ.ಜಿ. ಮಂಜುನಾಥ್ ಅವರು ನಿರ್ಮಿಸಿರುವ "ಕ್ಷಮಿಸಿ ನಿಮ್ಮ ಖಾತೆಯಲ್ಲಿ ಹಣವಿಲ್ಲ" ಚಿತ್ರ ಸದ್ಯದಲ್ಲೇ ತೆರೆಗೆ ಬರಲು ಸಿದ್ದವಾಗಿದೆ. ವಿನಾಯಕ ಕೋಡ್ಸರ ನಿರ್ದೇಶಿಸಿರುವ ಈ ಚಿತ್ರದ ಮುಖ್ಯಪಾತ್ರದಲ್ಲಿ ದಿಗಂತ್, ಐಂದ್ರಿತ ರೆ, ರಜನಿ ರಾಘವನ್ ಇದ್ದಾರೆ.
Recent comments