Skip to main content

ಸ್ಯಾಂಡವುಡ್ ನಟ ಚಿರಂಜೀವಿ ಸರ್ಜಾ ಇನಿಲ್ಲ.

ಸ್ಯಾಂಡವುಡ್ ನಟ ಚಿರಂಜೀವಿ ಸರ್ಜಾ ಇನಿಲ್ಲ.

chiru sarja

ಬೆಂಗಳೂರು: ಕನ್ನಡ ಚಿತ್ರರಂಗದ ಯುವ ನಟ ಚಿರಂಜೀವಿ ಸರ್ಜಾ ಹೃದಯಘಾತದಿಂದ ನಿಧನರಾಗಿದ್ದಾರೆ.ಕನ್ನಡ ಚಿತ್ರರಂಗದಲ್ಲಿ 25ಕ್ಕೂ ಹೆಚ್ಚು ಚಿತ್ರಗಳಲ್ಲಿ ಅಭಿನಯಿಸಿದ್ದ ಚಿರು ಚಿತ್ರರಂಗದಲ್ಲಿ ಸಾಕಷ್ಟು ಯುವ ಅಭಿಮಾನಿಗಳ ಬಳಗವನ್ನು ಹೊಂದಿದ್ದರು. ಅದ್ಯಾಕೋ ವಿಧಿ ಇಂದು ಇವರ ಜಿವವನ್ನೇ ಕಿತ್ತುಕೊಂಡು ಬಿಟ್ಟಿದೆ.

ಲಾಕ್ ಡೌನ್ ನಂತರ 'ಮುಂದುವರೆದ ಅಧ್ಯಾಯ'

ಲಾಕ್ ಡೌನ್ ನಂತರ 'ಮುಂದುವರೆದ ಅಧ್ಯಾಯ'

Lokdown

ಕಣಜ ಎಂಟರ್ ಪ್ರೈಸಸ್ ಲಾಂಛನ ದಡಿಯಲ್ಲಿ ನಿರ್ಮಾಣವಾಗಿರುವ, ಬಾಲು ಚಂದ್ರಶೇಖರ್ ನಿರ್ದೇಶನದಲ್ಲಿ ಆದಿತ್ಯ ನಾಯಕರಾಗಿ ನಟಿಸಿರುವ 'ಮುಂದುವರೆದ ಅಧ್ಯಾಯ' ಚಿತ್ರ ಲಾಕ್ ಡೌನ್ ಮುಗಿದ್ದು ಚಿತ್ರ ಬಿಡುಗಡೆಗೆ ಅನುಮತಿ ಸಿಕ್ಕ ಕೂಡಲೆ ತೆರೆಗೆ ಬರಲಿದೆ. ಲಾಕ್ ಡೌನ್ ಪೂರ್ವದಲ್ಲೇ ಸೆನ್ಸಾರ್ ಗೆ ಅಪ್ಲೈ ಮಾಡಿದ್ದು, ಸೆನ್ಸಾರ್ ಮಂಡಳಿ ಕಾರ್ಯ ನಿರ್ವಹಿಸಲು ಆರಂಭಿಸಿದ ಕೂಡಲೆ ನಮ್ಮ ಚಿತ್ರವನ್ನು ವೀಕ್ಷಿಸುವ ಭರವಸೆಯಿದೆ ಎನ್ನುತ್ತಾರೆ ನಿರ್ದೇಶಕರು

Subscribe to FILIMI TALK