*ಗಣ್ಯರ ಉಪಸ್ಥಿತಿಯಲ್ಲಿ "ಕೇದಾರ್ ನಾಥ್ ಕುರಿಫಾರಂ" ಗೆ ಚಾಲನೆ.
*ಗಣ್ಯರ ಉಪಸ್ಥಿತಿಯಲ್ಲಿ "ಕೇದಾರ್ ನಾಥ್ ಕುರಿಫಾರಂ" ಗೆ ಚಾಲನೆ.
*ಗಣ್ಯರ ಉಪಸ್ಥಿತಿಯಲ್ಲಿ "ಕೇದಾರ್ ನಾಥ್ ಕುರಿಫಾರಂ" ಗೆ ಚಾಲನೆ.
ಕೃಷಿ ಮಂತ್ರಿ ಬಿ.ಸಿ.ಪಾಟೀಲ್ ಅವರಿಂದ "ರೈತ" ಚಿತ್ರದ ಪೋಸ್ಟರ್ ಬಿಡುಗಡೆ.
ನಾವೆಲ್ಲಾ ಇಂದು ನೆಮ್ಮದಿಯ ಜೀವನ ನಡೆಸಿತ್ತಿರಲು ಮುಖ್ಯ ಕಾರಣ ರೈತ. ಆತ ಬೆಳೆದ ಆಹಾರ ತಿಂದು ನಾವು ಸುಖವಾಗಿದ್ದೇವೆ. ಅಂತಹ "ರೈತ" ನ ಕುರಿತು ಬರುತ್ತಿರುವ ಚಿತ್ರ "ರೈತ". ಇತ್ತೀಚೆಗೆ ಈ ಚಿತ್ರದ ಪೋಸ್ಟರನ್ನು ಕೃಷಿ ಸಚಿವರಾದ ಬಿ.ಸಿ.ಪಾಟೀಲ್ ಬಿಡುಗಡೆ ಮಾಡಿ ಶುಭ ಕೋರಿದರು. ಕುಮುದ ಆರ್ಟ್ಸ್ ಕ್ರಿಯೇಷನ್ಸ್ ಲಾಂಛನದಲ್ಲಿ ಅಮರನಾಥ ರೆಡ್ಡಿ ವಿ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ.
ಕನ್ನಡಿಗರಿಂದ ಕನ್ನಡಿಗರಿಗಾಗಿ ಸಿದ್ದವಾಗಿದೆ "ಟಾಕೀಸ್".
*ಉದ್ಘಾಟಿಸಿ ಶುಭಕೋರಿದ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.* ಈಗ ಮೊದಲಿನಂತಿಲ್ಲ. ಕಲಾಸಕ್ತರು ತಮ್ಮ ಪ್ರತಿಭೆ ಪ್ರದರ್ಶಿಸಲು ಸಾಕಷ್ಟು ವೇದಿಕೆಗಳಿದೆ. ಅಂತಹ ಪ್ರತಿಭಾ ಪ್ರದರ್ಶನಕ್ಕೆ ಮತ್ತೊಂದು ಉತ್ತಮ ವೇದಿಕೆಯಾಗಲಿದೆ "ಟಾಕೀಸ್" ಆಪ್. ಇತ್ತೀಚೆಗೆ "ಟಾಕೀಸ್" ಆಪ್ ನ ಉದ್ಘಾಟನೆಯನ್ನು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನೆರವೇರಿಸಿದರು.
ಆಕಾಶ್ ಜೋಶಿ "ಅಂತರ್ ಕಲಹ" ಕ್ಕೆ ಮೆಚ್ಚುಗೆಯ ಮಹಾಪೂರ.
ತಮ್ಮ ಪ್ರತಿಭಾ ಪ್ರದರ್ಶನಕ್ಕೆ ಕಿರುಚಿತ್ರ ನಿರ್ದೇಶನ ಉತ್ತಮ ವೇದಿಕೆಯಾಗಿದೆ. ಬೆಳ್ಳಿತೆರೆಯ ಮೇಲೆ ದೊಡ್ಡ ಚಿತ್ರಗಳನ್ನು ನಿರ್ದೇಶಿಸುವ ಆಸೆ ಹೊತ್ತ ಯುವ ಉತ್ಸಾಹಿ ಯುವಕರು, ತಮ್ಮ ಮೊದಲ ಪ್ರಯತ್ನವಾಗಿ ಕಿರುಚಿತ್ರ ನಿರ್ದೇಶನ ಮಾಡುತ್ತಿದ್ದಾರೆ.
ಮೇ 6ಕ್ಕೆ ತೆರೆಗೆ ಬರುತ್ತಿದೆ "ದ್ವಿಮುಖ".
ಚಿತ್ರದಲ್ಲಿ ಕಥೆಯೇ ಪ್ರಮುಖ. ಎರಡು ಮುಖಗಳನ್ನು ಹೊಂದಿರುವ ಮನುಷ್ಯರ ಪಾಪಗಳಿಂದ ಹುಟ್ಟಿದ ಕಥೆ "ದ್ವಿಮುಖ".
ಸಸ್ಪೆನ್ಸ್ ಥ್ರಿಲ್ಲರ್ ಕಥೆ ಆಧಾರಿತ ಚಿತ್ರವಿದು. ಮನುಷ್ಯನ ಮನಸ್ಸಿನಲ್ಲಿರುವ "ದ್ವಿಮುಖ"ವನ್ನು ಅನಾವರಣಗೊಳಿಸಲು ಈ ಚಿತ್ರ ಇದೇ ಮೇ 6 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ರಾಜ್ಯ ಪ್ರಶಸ್ತಿ ವಿಜೇತ ನಟ ವಿಶೃತ್ ನಾಯಕ್ ಸಾಗಿ ಬಂದ ದಾರಿ ನಿಜಕ್ಕೂ ಅಚ್ಚರಿ ಹಾಗೂ ಅದ್ಭುತ.
2017 ನೇ ಸಾಲಿನ ಅತ್ಯುತ್ತಮ ನಟ ಪ್ರಶಸ್ತಿಯನ್ನು ಸ್ವೀಕರಿಸಿದ ನಟ ವಿಶೃತ್ ನಾಯಕ್ ಮಾಧ್ಯಮದ ಮುಂದೆ ತಮ್ಮ ಸಿನಿ ಪಯಣದ ಬಗ್ಗೆ ಮಾಹಿತಿ ನೀಡಿ , ತಮಗೆ ನೆರವಾದವರಿಗೆ ಅಭಿನಂದನೆ ಸಲ್ಲಿಸಿದರು . ನಾನು ಮೂಲತಃ ಕುಣಿಗಲ್ ನ ಹೊಸಕೆರೆಯವನು.
Recent comments