Skip to main content

ವಿಶಿಷ್ಟ ಹಾಗು ವಿಭಿನ್ನವಾಗಿದೆ "ಕಾಣೆಯಾದವರ ಬಗ್ಗೆ ಪ್ರಕಟಣೆ" ಚಿತ್ರದ ಟ್ರೇಲರ್.

ವಿಶಿಷ್ಟ ಹಾಗು ವಿಭಿನ್ನವಾಗಿದೆ "ಕಾಣೆಯಾದವರ ಬಗ್ಗೆ ಪ್ರಕಟಣೆ" ಚಿತ್ರದ ಟ್ರೇಲರ್.

Kannada

ಟ್ರೇಲರ್ ಬಿಡುಗಡೆ ಮಾಡಿ ಶುಭಕೋರಿದ ದುನಿಯಾ ವಿಜಯ್ ಹಾಗೂ ಡಾಲಿ ಧನಂಜಯ.

ಬಂಡಿ ಮಾಕಾಳಮ್ಮನ ಸನ್ನಿಧಿಯಲ್ಲಿ "ಭೀಮ" ನಿಗೆ ಚಾಲನೆ.

ಬಂಡಿ ಮಾಕಾಳಮ್ಮನ ಸನ್ನಿಧಿಯಲ್ಲಿ "ಭೀಮ" ನಿಗೆ ಚಾಲನೆ.

Kannada

ವಿಜಯ ಕುಮಾರ್ (ದುನಿಯಾ ವಿಜಯ್) ನಿರ್ದೇಶನದ ಎರಡನೇ ಚಿತ್ರಕ್ಕೆ ಅದ್ದೂರಿ ಮುಹೂರ್ತ.

ತಮ್ಮ ಅಭಿನಯದ ಮೂಲಕ ಮನೆಮಾತಾಗಿದ್ದ ದುನಿಯಾ ವಿಜಯ್, "ಸಲಗ" ಮೂಲಕ ನಿರ್ದೇಶಕರಾಗೂ ಯಶಸ್ವಿಯಾದರು. ವಿಜಯ್ ಅವರ ಎರಡನೇ ನಿರ್ದೇಶನದ "ಭೀಮ" ಚಿತ್ರದ ಮುಹೂರ್ತ ಸಮಾರಂಭ ಬಂಡಿ ಮಾಕಾಳಮ್ಮ ದೇವಸ್ಥಾನದಲ್ಲಿ ಅದ್ದೂರಿಯಾಗಿ ನಡೆಯಿತು.

ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವಕ್ಕೆ ತಾಯಿ ಕಸ್ತೂರ್ ಗಾಂಧಿ

ದಾದಾ ಸಾಹೇಬ್ ಫಾಲ್ಕೆ ಚಿತ್ರೋತ್ಸವಕ್ಕೆ ತಾಯಿ ಕಸ್ತೂರ್ ಗಾಂಧಿ.

Kannada

ಶ್ರೀಮತಿ ಬಿ.ಜಿ.ಗೀತಾ ಅವರು ಜನಮಿತ್ರ ಮೂವೀಸ್ ಮೂಲಕ ನಿರ್ಮಿಸಿ, ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ‘ತಾಯಿ ಕಸ್ತೂರ್‍ಗಾಂಧಿ’ ಕನ್ನಡ ಚಿತ್ರವು 12ನೇ ದಾದಾ ಸಾಹೇಬ್ ಫಾಲ್ಕೆ ಅಂತರರಾಷ್ಟ್ರೀಯ ಚಿತ್ರೋತ್ಸವದ ಸ್ಫರ್ಧಾ ವಿಭಾಗಕ್ಕೆ ಆಯ್ಕೆಯಾಗಿದೆ.

ದಾಂಪತ್ಯದ ಮಹತ್ವ ಸಾರುವ "ರಾಜಿ" ಹಾಡುಗಳ ಲೋಕಾರ್ಪಣೆ.

ದಾಂಪತ್ಯದ ಮಹತ್ವ ಸಾರುವ "ರಾಜಿ" ಹಾಡುಗಳ ಲೋಕಾರ್ಪಣೆ.

Kannada

*ರಾಘವೇಂದ್ರ ರಾಜಕುಮಾರ್ ನಟನೆಯ ಈ ಚಿತ್ರ ಏಪ್ರಿಲ್ 29 ರಂದು ಬಿಡುಗಡೆ.* ಪ್ರೀತಿ ಎಸ್ ಬಾಬು ನಿರ್ದೇಶನದಲ್ಲಿ ರಾಘವೇಂದ್ರ ರಾಜಕುಮಾರ್ ಹಾಗೂ ಪ್ರೀತಿ ಎಸ್ ಬಾಬು ಮುಖ್ಯಭೂಮಿಕೆಯಲ್ಲಿ ನಟಿಸಿರುವ "ರಾಜಿ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು.

Subscribe to FILIMI TALK