Skip to main content
ಈ ವಾರ ತೆರೆಗೆ "ಹುಟ್ಟುಹಬ್ಬದ ಶುಭಾಶಯಗಳು"

ಈ ವಾರ ತೆರೆಗೆ "ಹುಟ್ಟುಹಬ್ಬದ ಶುಭಾಶಯಗಳು"

ಈ ವಾರ ತೆರೆಗೆ "ಹುಟ್ಟುಹಬ್ಬದ ಶುಭಾಶಯಗಳು"

Kannada

ಕ್ರಿಸ್ಟಲ್ ಪಾರ್ಕ್‌ ಸಿನಿಮಾಸ್ ಲಾಂಛನದಲ್ಲಿ ಟಿ.ಆರ್.ಚಂದ್ರಶೇಖರ್ ಹಾಗೂ ಸಿ.ನಂದಕಿಶೋರ್ ನಿರ್ಮಿಸಿರುವ "ಹುಟ್ಟುಹಬ್ಬದ ಶುಭಾಶಯಗಳು" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಾಗರಾಜ್ ಬೆತ್ತುರ್ ನಿರ್ದೇಶನದ ಈ ಚಿತ್ರದ ನಾಯಕನಾಗಿ ದಿಗಂತ್ ಅಭಿನಯಿಸಿದ್ದಾರೆ.

ಕವಿತಾಗೌಡ ಈ ಚಿತ್ರದ ನಾಯಕಿ. ಚೇತನ್ ಗಂಧರ್ವ, ಮಡೆನೂರು ಮನು, ಶರಣ್ಯ ಶೆಟ್ಟಿ, ಸೂರಜ್, ಸೂರ್ಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ರಸನ್ನ ಕಥೆ, ಚಿತ್ರಕಥೆ ಬರೆದಿದ್ದಾರೆ. ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಆನಂದ್ ರಾಜ್ ವಿಕ್ರಂ ಹಿನ್ನೆಲೆ ಸಂಗೀತ, ಅಭಿಲಾಶ್ ಕಲತ್ತಿ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಸರಾಫ್ ಅವರ ಸಂಕಲನ ಈ ಚಿತ್ರಕ್ಕಿದೆ.ಈ ವಾರ ತೆರೆಗೆ "ಹುಟ್ಟುಹಬ್ಬದ ಶುಭಾಶಯಗಳು" ಕ್ರಿಸ್ಟಲ್ ಪಾರ್ಕ್‌ ಸಿನಿಮಾಸ್ ಲಾಂಛನದಲ್ಲಿ ಟಿ.ಆರ್.ಚಂದ್ರಶೇಖರ್ ಹಾಗೂ ಸಿ.ನಂದಕಿಶೋರ್ ನಿರ್ಮಿಸಿರುವ "ಹುಟ್ಟುಹಬ್ಬದ ಶುಭಾಶಯಗಳು" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ನಾಗರಾಜ್ ಬೆತ್ತುರ್ ನಿರ್ದೇಶನದ ಈ ಚಿತ್ರದ ನಾಯಕನಾಗಿ ದಿಗಂತ್ ಅಭಿನಯಿಸಿದ್ದಾರೆ. ಕವಿತಾಗೌಡ ಈ ಚಿತ್ರದ ನಾಯಕಿ. ಚೇತನ್ ಗಂಧರ್ವ, ಮಡೆನೂರು ಮನು, ಶರಣ್ಯ ಶೆಟ್ಟಿ, ಸೂರಜ್, ಸೂರ್ಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ. ಪ್ರಸನ್ನ ಕಥೆ, ಚಿತ್ರಕಥೆ ಬರೆದಿದ್ದಾರೆ. ಶ್ರೀಧರ್ ವಿ ಸಂಭ್ರಮ್ ಸಂಗೀತ ನೀಡಿದ್ದಾರೆ. ಆನಂದ್ ರಾಜ್ ವಿಕ್ರಂ ಹಿನ್ನೆಲೆ ಸಂಗೀತ, ಅಭಿಲಾಶ್ ಕಲತ್ತಿ ಛಾಯಾಗ್ರಹಣ ಹಾಗೂ ಶ್ರೀಕಾಂತ್ ಸರಾಫ್ ಅವರ ಸಂಕಲನ ಈ ಚಿತ್ರಕ್ಕಿದೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.