Skip to main content

ಆಕ್ಟ್ -1978 ಚಿತ್ರ ತಂಡಕ್ಕೆ ಶುಭ ಹಾರೈಸಿದ ಡಿ ಬಾಸ್.

ಆಕ್ಟ್ -1978 ಚಿತ್ರ ತಂಡಕ್ಕೆ ಶುಭ ಹಾರೈಸಿದ ಡಿ ಬಾಸ್.

Kannada new film

ಕೊರೋನಾದ ಭೀತಿಯ ಲಾಕ್ಡೌನ್ ನಂತರ ಮೊದಲ ಭಾರಿಗೆ ಚಿತ್ರ ಮಂದಿರಗಳಲ್ಲಿ ತೆರೆ ಕಂಡ ಚಿತ್ರ ಆಕ್ಟ್ 1978 ಮೊದಲನೇ ಸಿನಿಮಾ ಪ್ರೆಕ್ಷಕರ ಮನಗೆಲ್ಲುವಲ್ಲಿ ಯಶಸ್ವಿಯಾಗಿದ್ದು,ಚಿತ್ರ ತಂಡ ಪ್ರೇಕ್ಷಕರಿಂದ ಉತ್ತಮ ಪ್ರತಿಕ್ರಿಯೆ ಪಡೆದು ಕೊಳ್ಳುತ್ತಿದೆ.ಇದೇ ಬೆನ್ನಲ್ಲೇ,ಚಾಲೆಂಜಿಂಗ ಸ್ಟಾರ್ ಡಿ ಬಾಸ್. ಆಕ್ಟ್-1978 ಚಿತ್ರಕ್ಕೆ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಬಲತುಂಬಲು ಕೈ ಜೋಡಿಸಿದ್ದಾರೆ,

ಕೋಮಲ್ ಅಭಿನಯದ ಚಿತ್ರ 2020 ಆರಂಭ.

ಕೋಮಲ್ ಕುಮಾರ್ ಅಭಿನಯದ 2020 ಆರಂಭ.

Kannada new film

ಚಿತ್ರದ ಶೀರ್ಷಿಕೆ ಅನಾವರಣದ ಪ್ರೋಮೋ‌ ಬಿಡುಗಡೆಯನ್ನು ವಿಭಿನ್ನವಾಗಿ ಮಾಡಿ ಗಮನ ಸೆಳೆದ ಚಿತ್ರ 2020. ಕೋಮಲ್ ಕುಮಾರ್ ನಾಯಕ ಯಕನಟರಾಗಿ ಅಭಿನಯಿಸುತ್ತಿರುವ ಈ ಚಿತ್ರದ ಮುಹೂರ್ತ ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್ ನ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿತು.

ತ್ರಿವಿಕ್ರಮನ ಮಮ್ಮಿ ಹಾಡಿಗೆ ‌ಭರ್ಜರಿ ಪ್ರಶಂಸೆ.

ತ್ರಿವಿಕ್ರಮನ ಮಮ್ಮಿ ಹಾಡಿಗೆ ‌ಭರ್ಜರಿ ಪ್ರಶಂಸೆ.

Kannada new film

ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕರಾಗಿ ನಟಿಸುತ್ತಿರುವ‌ ಚಿತ್ರ ತ್ರಿವಿಕ್ರಮ. ಪ್ರಸ್ತುತ ಈ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಎರಡು ಹಾಡುಗಳ ಚಿತ್ರೀಕರಣ ಬಾಕಿಯಿದೆ. ದೀಪಾವಳಿ ಹಬ್ಬಕ್ಕೆ ತ್ರಿವಿಕ್ರಮ ಚಿತ್ರದ ಮಮ್ಮಿ ಪ್ಲೀಸ್ ಮಮ್ಮಿ ಹಾಡು A2 music ಮೂಲಕ ಬಿಡುಗಡೆಯಾಗಿತ್ತು. ಬಿಡುಗಡೆಯಾದ ಮೂರು ದಿನಗಳಲ್ಲಿ 7 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಈ ಹಾಡು ವೀಕ್ಚಣೆಯಾಗಿದೆ.

ಜನವರಿಯಲ್ಲಿ ಕಡಲಮುತ್ತು ಚಿತ್ರಕ್ಕೆ ಚಾಲನೆ .

ಜನವರಿಯಲ್ಲಿ ಕಡಲಮುತ್ತು ಚಿತ್ರಕ್ಕೆ ಚಾಲನೆ .

Kannada new film

ಮಕರಜ್ಯೋತಿ ಫಿಲಂಸ್ ಲಾಂಛನದಲ್ಲಿ ಕಡಲಮುತ್ತು ಎಂಬ ಚಿತ್ರ ಜನವರಿ 15ರ ಸಂಕ್ರಾಂತಿಯ ನಂತರ ಆರಂಭವಾಗಲಿದೆ. ಈ ಸಂಸ್ಥೆಯಿಂದನಿರ್ಮಾಣವಾಗುತ್ತಿರುವ ನೂತನ ಚಿತ್ರವನ್ನು ತಾರನಾಥ ಶೆಟ್ಟಿ ಬೋಳಾರ್ ನಿರ್ಮಾಣ ಮಾಡುತ್ತಿದ್ದಾರೆ.

ಈ ಹಿಂದೆ ಅವರು ನಿಶಬ್ದ ೨ ಚಿತ್ರವನ್ನು ನಿರ್ಮಾಣ ಮಾಡಿದ್ದರು ಅದರ ಯಶಸ್ವಿ ಹಿಂದೆ ಮೂರು ವರ್ಷಗಳ ನಂತರ ಈ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.

ಶೂಟಿಂಗ್​ ಸೆಟ್​ನಲ್ಲಿಯೇ ಶೀರ್ಷಿಕೆ ಅನಾವರಣ ಮಾಡಿಕೊಂಡ ರಾಜ ನಿವಾಸ

ಶೂಟಿಂಗ್​ ಸೆಟ್​ನಲ್ಲಿಯೇ ಶೀರ್ಷಿಕೆ ಅನಾವರಣ ಮಾಡಿಕೊಂಡ ರಾಜ ನಿವಾಸ.

Kannada new film

ಡಿಎಎಂ 36 ಸ್ಟುಡಿಯೋಸ್​ ಲಾಂಛನದಲ್ಲಿ ಸಿದ್ಧವಾಗುತ್ತಿರುವ ರಾಜನಿವಾಸ ಚಿತ್ರದ ಶೀರ್ಷಿಕೆ ಪೋಸ್ಟರ್ ಅನಾವರಣ ಕಾರ್ಯಕ್ರಮ ಶನಿವಾರ ಕೊಡಿಗೇಹಳ್ಳಿ ಗೇಟ್​ ಬಳಿಯ ಕ್ರಿಕೆಟ್​ ಮೈದಾನದಲ್ಲಿ ನಡೆಯಿತು. ಚಿತ್ರೀಕರಣ ಸೆಟ್​ಗೆ ಮಾಧ್ಯಮವನ್ನು ಆಹ್ವಾನಿಸಿದ್ದ ನಿರ್ಮಾಪಕ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷ ಡಿ.ಪಿ. ಆಂಜನಪ್ಪ, ಸಿನಿಮಾ ಸೇರಿ ಹಲವು ಮಾಹಿತಿಯನ್ನು ಹಂಚಿಕೊಂಡರು.

Subscribe to FILIMI TALK