ಕಂಠೀರವ ಸ್ಟುಡಿಯೋದಲ್ಲಿ "ಓರಿಯೋ"* *ಚಿತ್ರಕ್ಕೆ ಚಾಲನೆ .
ಕಂಠೀರವ ಸ್ಟುಡಿಯೋದಲ್ಲಿ "ಓರಿಯೋ"* *ಚಿತ್ರಕ್ಕೆ ಚಾಲನೆ .

ನಾಲ್ಕು ಭಾಷೆಗಳಲ್ಲಿ ನಿರ್ಮಾಣವಾಗುತ್ತಿರುವ "ಓರಿಯೋ" ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ದಾಸರಹಳ್ಳಿ ವಿಧಾನ ಸಭಾ ಕ್ಷೇತ್ರದ ಸದಸ್ಯರಾದ ಮಂಜುನಾಥ್ ಆರಂಭಫಲಕ ತೋರಿದರು. ಮಾಜಿ ನಗರ ಪಾಲಿಕೆ ಸದಸ್ಯರಾದ ಕೆ.ಮುನಿರಾಜು ಕ್ಯಾಮೆರಾ ಚಾಲನೆ ಮಾಡಿದರು.
Recent comments