Skip to main content

ಅಕ್ಟೋಬರ್ 18 ಕ್ಕೆ ಬರಲಿದೆ "ಕಡಲ ತೀರದ ಭಾರ್ಗವ" ಚಿತ್ರದ ಟೀಸರ್.*

*ಅಕ್ಟೋಬರ್ 18 ಕ್ಕೆ ಬರಲಿದೆ "ಕಡಲ ತೀರದ ಭಾರ್ಗವ" ಚಿತ್ರದ ಟೀಸರ್.

Kannada new film

ವಿಭಿನ್ನ ಕಥಾಹಂದರ ಹೊಂದಿರುವ "ಕಡಲ ತೀರದ ಭಾರ್ಗವ" ಚಿತ್ರದ ಪ್ರಥಮಪ್ರತಿ ಸಿದ್ದವಾಗಿದ್ದು, ಸದ್ಯದಲ್ಲೇ ತೆರೆಗೆ ಬರಲಿದೆ. ಇದೇ ಹದಿನೆಂಟನೇ ತಾರೀಖು ಚಿತ್ರದ ಟೀಸರ್ ಬಿಡುಗಡೆಯಾಗಲಿದೆ. ಈ ಟೀಸರ್ ಮೂಲಕ ಟ್ರೇಲರ್ ಹಾಗೂ ಚಿತ್ರ‌ ‌ಬಿಡುಗಡೆ ಬಗ್ಗೆ ಮಾಹಿತಿ ನೀಡಲಾಗುವುವುದು.‌ ಏವಕಲ ಸ್ಟುಡಿಯೋ ಲಾಂಛನದಲ್ಲಿ ಈ ಚಿತ್ರ ನಿರ್ಮಾಣವಾಗಿದೆ.

"ರಾಣ"ನ ಹಾಡಿಗೆ ಹೆಜ್ಜೆ ಹಾಕಲಿರುವ ರಾಗಿಣಿ

"ರಾಣ"ನ ಹಾಡಿಗೆ ಹೆಜ್ಜೆ ಹಾಕಲಿರುವ ರಾಗಿಣಿ.

"ರಾಣ"ನ ಹಾಡಿಗೆ ಹೆಜ್ಜೆ ಹಾಕಲಿರುವ ರಾಗಿಣಿ

ಶ್ರೇಯಸ್ಸ್ ಕೆ ಮಂಜು ಅಭಿನಯದ "ರಾಣ" ಚಿತ್ರದ ಹಾಡೊಂದಕ್ಕೆ ನಟಿ ರಾಗಿಣಿ ಹೆಜ್ಜೆ ಹಾಕಲಿದ್ದಾರೆ. ಶಿವು ಭೇರ್ಗಿ ಈ ಹಾಡನ್ನು ಬರೆದಿದ್ದು, ಇಮ್ರಾನ್ ಸರ್ದಾರಿಯಾ ನೃತ್ಯ ನಿರ್ದೇಶನ ಮಾಡಲಿದ್ದಾರೆ.

ನವರಾತ್ರಿ ಆರಂಭದ ದಿನ "ಸ್ನೇಹಿತ" ನ ಹಾಡುಗಳ ಲೋಕಾರ್ಪಣೆ .

ನವರಾತ್ರಿ ಆರಂಭದ ದಿನ "ಸ್ನೇಹಿತ" ನ ಹಾಡುಗಳ ಲೋಕಾರ್ಪಣೆ .

ನವರಾತ್ರಿ ಆರಂಭದ ದಿನ "ಸ್ನೇಹಿತ" ನ ಹಾಡುಗಳ ಲೋಕಾರ್ಪಣೆ .

ಈ ಹಿಂದೆ "ಪ್ಯಾರ್ ಕಾ ಗೋಲ್ ಗುಂಬಜ್" ಚಿತ್ರದಲ್ಲಿ ನಟಿಸಿ ಮನೆಮಾತಾಗಿರುವ ಧನುಷ್ ನಾಯಕನಾಗಿ ನಟಿಸಿರುವ "ಸ್ನೇಹಿತ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ನವರಾತ್ರಿ ಆರಂಭದ ಮೊದಲದಿನ ನಡೆಯಿತು. ಚಿತ್ರದ ನಿರ್ದೇಶಕರು ಆಗಿರುವ ಸಂಗೀತ್ ಸಾಗರ್ ಈ ಚಿತ್ರದ ಆರು ಹಾಡುಗಳನ್ನು ಬರೆದು, ಸಂಗೀತ ನೀಡಿದ್ದಾರೆ.

Subscribe to FILIMI TALK