KGF Chapter 2 ಟೀಸರ್ ಬಿಡುಗಡೆ.!!
KGF Chapter 2 ಟೀಸರ್ ಬಿಡುಗಡೆ.
KGF Chapter 2 ಟೀಸರ್ ಬಿಡುಗಡೆ.
ರಾಜತಂತ್ರ ಚಿತ್ರದ ಟೀಸರ್ ಬಿಡುಗಡೆ ಮಾಡಿದ ಪುನೀತ್.
ಜನವರಿ 1ಕ್ಕೆ ಚಿತ್ರಮಂದಿರಗಳಲ್ಲಿ ರಿಲೀಸ್ ಲಾಕ್ ಡೌನ್ ಸಡಿಲವಾಗುತ್ತಿದ್ದಂತೆ ಮುಹೂರ್ತ ಮುಗಿಸಿಕೊಂಡಿದ್ದ ರಾಜ್ಯ ಪ್ರಶಸ್ತಿ ವಿಜೇತ ರಾಘವೇಂದ್ರ ರಾಜಕುಮಾರ್ ನಟಿಸಿರುವ ರಾಜತಂತ್ರ ಸಿನಿಮಾ ಇದೀಗ ಬಿಡುಗಡೆಗೆ ದಿನಾಂಕ ಘೋಷಣೆ ಮಾಡಿಕೊಂಡಿದೆ.
ಸೂಪರ್ಸ್ಟಾರ್ಗೆ ಅದ್ಧೂರಿ ಮುಹೂರ್ತ; ಸೋಮವಾರದಿಂದ ಶೂಟಿಂಗ್ ಶುರು
ಡೈಲಾಗ್ ಮೂಲಕವೇ ಚಪ್ಪಾಳೆ ಗಿಟ್ಟಿಸಿಕೊಂಡ ನಿರಂಜನ್
ಅಣ್ಣನ ಮಗನ ಬೆನ್ನು ತಟ್ಟಿದ ರಿಯಲ್ ಸ್ಟಾರ್ ಉಪೇಂದ್ರ.
'ದಾರಿ ಯಾವುದಯ್ಯಾ ವೈಕುಂಠಕೆ' ಚಿತ್ರದ ಫಸ್ಟ್ಲುಕ್ ಧ್ರುವ ಸರ್ಜಾರಿಂದ ಬಿಡುಗಡೆ.
ಪೊಲೀಸ್ ವರ್ಸಸ್ ಪೊಲೀಸ್; ಶೀತಲ ಸಮರಕ್ಕೆ ಸಜ್ಜಾದ ವಸಿಷ್ಠ ಮತ್ತು ಕಿಶೋರ್.
" ಪದವಿ ಪೂರ್ವ " ಚಿತ್ರದ ಮುಹೂರ್ತ .
ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ "ಪದವಿಪೂರ್ವ" ಚಿತ್ರದ ಮುಹೂರ್ತವು ಕಳೆದ ಸೋಮವಾರ ರಾಜಾಜಿನಗರದ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿದೆ.
Recent comments