ರಾಕ್ಲೈನ್ ಸ್ಟುಡಿಯೋದಲ್ಲಿ ಕುಂಬಳಕಾಯಿ ಒಡೆದ ಫ್ಯಾಂಟಸಿ
ರಾಕ್ಲೈನ್ ಸ್ಟುಡಿಯೋದಲ್ಲಿ ಕುಂಬಳಕಾಯಿ ಒಡೆದ ಫ್ಯಾಂಟಸಿ.

24 ದಿನಗಳಲ್ಲಿ ಶೂಟಿಂಗ್ ಮುಕ್ತಾಯ ಫೆಬ್ರವರಿಯಲ್ಲಿ ಬಿಡುಗಡೆ ಮಾಡುವ ಪ್ಲ್ಯಾನ್ ಇತ್ತೀಚೆಗಷ್ಟೇ ಚಿತ್ರೀಕರಣ ಶುರುಮಾಡಿದ್ದ ಫ್ಯಾಂಟಸಿ ತಂಡ ಇದೀಗ ಕುಂಬಳಕಾಯಿ ಒಡೆದು , ಚಿತ್ರೀಕರಣ ಮುಗಿಸಿಕೊಂಡ ಸಂಭ್ರಮದಲ್ಲಿದೆ.
Recent comments