ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ
ಸಂದೇಶ್ ಪ್ರೊಡಕ್ಷನ್ಸ್ ಸಂಸ್ಥೆಯಿಂದ ಪ್ಯಾನ್ ಇಂಡಿಯಾ ಸಿನಿಮಾ.

ಖ್ಯಾತ ಬಹುಭಾಷಾ ನಟ ಪ್ರಭುದೇವ ನಟನೆ.
ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ರಾಷ್ಟ್ರ ಪ್ರಶಸ್ತಿ ವಿಜೇತ ನಿರ್ಮಾಪಕ ಸಂದೇಶ್ ನಾಗರಾಜ್ ಅವರು ಈ ತನಕ ನಿರ್ಮಾಣ ಮಾಡಿರುವ ಚಿತ್ರಗಳು ಸಾಕಷ್ಟು ಹೆಸರು ಮಾಡಿದೆ. ಈಗ ಈ ಪ್ರತಿಷ್ಠಿತ ಸಂಸ್ಥೆಯ ಮೂಲಕ ಪ್ಯಾನ್ ಇಂಡಿಯಾ ಸಿನಿಮಾವೊಂದು ನಿರ್ಮಾಣವಾಗಲಿದೆ.
Recent comments