Skip to main content

ಸಂಚಾರಿ ವಿಜಯ್ ಹುಟ್ಟುಹಬ್ಬಕ್ಕೆ "ಮೇಲೊಬ್ಬ ಮಾಯಾವಿ" ಚಿತ್ರತಂಡದಿಂದ *ಕಂಟೆಂಟ್ ಮೋಷನ್ ಪೋಸ್ಟರ್* ಬಿಡುಗಡೆ.

ಸಂಚಾರಿ ವಿಜಯ್ ಹುಟ್ಟುಹಬ್ಬಕ್ಕೆ "ಮೇಲೊಬ್ಬ ಮಾಯಾವಿ" ಚಿತ್ರತಂಡದಿಂದ *ಕಂಟೆಂಟ್ ಮೋಷನ್ ಪೋಸ್ಟರ್* ಬಿಡುಗಡೆ.

Kannada new film

ಜುಲೈ 17, ರಾಷ್ಟ್ರಪ್ರಶಸ್ತಿ ನಟ ಸಂಚಾರಿ ವಿಜಯ್ ಅವರ ಹುಟ್ಟುಹಬ್ಬ. ಬಿ.ನವೀನ್ ಕೃಷ್ಣ ನಿರ್ದೇಶಿಸಿರುವ "ಮೇಲೊಬ್ಬ ಮಾಯಾವಿ" ಚಿತ್ರದಲ್ಲಿ *ಇರುವೆ* ಎಂಬ ವಿಶೇಷ ಪಾತ್ರದಲ್ಲಿ ಸಂಚಾರಿ ವಿಜಯ್ ನಟಿಸಿದ್ದಾರೆ.

ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು "ಲಂಕೆ" ಲಿರಿಕಲ್ ಸಾಂಗ್.

ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು "ಲಂಕೆ" ಲಿರಿಕಲ್ ಸಾಂಗ್.

Kannada new film

ಆಂಥೋನಿ ದಾಸ್ ಹಾಡಿರುವ ಹಾಡಿಗೆ ಭಾರಿ ಮೆಚ್ಚುಗೆ.

ಲೂಸ್ ಮಾದ ಯೋಗೇಶ್ ನಾಯಕನಾಗಿ ನಟಿಸಿರುವ "ಲಂಕೆ" ಚಿತ್ರದ ಲಿರಿಕಲ್ ಸಾಂಗ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ರಾಮಪ್ರಸಾದ್ ಎಂ.ಡಿ.ಬರೆದಿರುವ "ನೋಡು ನೋಡು ಯೋಗಿ ಬಾಸು ಮಾಸು ಎಂಟ್ರಿ ಕೊಟ್ಟೇಬಿಟ್ಟ. ಧೂಳಿನಿಂದ ಎದ್ದು ಬಂದು ಅಂಬಾರಿ ಏರೇ ಬಿಟ್ಟ" ಎಂಬ ಹಾಡನ್ನು ಖ್ಯಾತ ಗಾಯಕ ಆಂಥೋನಿ ದಾಸ್ ಹಾಡಿದ್ದಾರೆ.

Subscribe to FILIMI TALK