ಭ್ರಮೆ ಆಡಿಯೋ ಬಿಡುಗಡೆ, ಬೈಕ್ ವಿಜೇತರ ಘೋಷಣೆ
ಭ್ರಮೆ ಆಡಿಯೋ ಬಿಡುಗಡೆ, ಬೈಕ್ ವಿಜೇತರ ಘೋಷಣೆ
ಭ್ರಮೆ ಆಡಿಯೋ ಬಿಡುಗಡೆ, ಬೈಕ್ ವಿಜೇತರ ಘೋಷಣೆ
ಲಂಕೇಶ್ ಆಡಿಯೋಬುಕ್ಸ್-ಲಂಕೇಶ್ ಆ್ಯಪ್ ಬಿಡುಗಡೆ.
ನವೆಂಬರ್ ನಲ್ಲಿ 'ಸ್ಪೂಕಿ ಕಾಲೇಜ್' ಆರಂಭ. 'ರಂಗಿತರಂಗ', 'ಅವನೇ ಶ್ರೀ ಮನ್ನಾರಾಯಣ' ನಿರ್ಮಾಪಕರಿಂದ ಮತ್ತೊಂದು ವಿಭಿನ್ನ ಚಿತ್ರ.
'90 ಹೊಡಿ ಮನೀಗ್ ನಡಿ' ಅಂತಿದ್ದಾರೆ ಬಿರಾದಾರ್.
ತಮ್ಮ ಅಮೋಘ ಅಭಿನಯದ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿ, ಕನಸೆಂಬ ಕುದುರೆಯನೇರಿ ಚಿತ್ರದ ಅಭಿನಯಕ್ಕಾಗಿ ಅಂತರರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ನಟ ವೈಜನಾಥ್ ಬಿರಾದಾರ್. ಬಿರಾದಾರ್ ಎಂದೆ ಕನ್ನಡ ಚಿತ್ರರಂಗದಲ್ಲಿ ಪರಿಚಿತರಾಗಿರುವ ಇವರು, ಈಗ '90 ಹೊಡಿ ಮನೀಗ್ ನಡಿ' ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಕಸ್ತೂರಿ ಮಹಲ್ ನಲ್ಲಿ ಶಾನ್ವಿ ಶ್ರೀವಾಸ್ತವ್.
ಕಸ್ತೂರಿ ನಿವಾಸ ಶೀರ್ಷಿಕೆಯೊಂದಿಗೆ ಆರಂಭವಾದ ಈ ಚಿತ್ರ ಡಾ||ರಾಜ್ ಕುಟುಂಬ ಹಾಗೂ ಅಭಿಮಾನಿಗಳ ಮೇಲಿರುವ ಗೌರವದಿಂದ ಕಸ್ತೂರಿ ಮಹಲ್ ಎಂದು ಹೆಸರು ಬದಲಿಸಿದ್ದು ಎಲ್ಲರಿಗೂ ತಿಳಿದ ವಿಷಯ. ಈ ಚಿತ್ರದ ನಾಯಕಿಯಾಗಿ ಮೊದಲು ರಚಿತಾರಾಂ ಆಯ್ಕೆಯಾಗಿದ್ದರು. ಕಾರಣಾಂತರದಿಂದ ರಚಿತಾರಾಂ ಚಿತ್ರತಂಡದಿಂದ ಹೊರನಡೆದಿದ್ದು, ಈಗ ಕಸ್ತೂರಿ ಮಹಲ್ ನಾಯಕಿಯಾಗಿ ಶಾನ್ವಿ ಶ್ರೀವಾಸ್ತವ್ ಆಯ್ಕೆಯಾಗಿದ್ದಾರೆ.
ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಶ್ರೀ ರಾಘವೇಂದ್ರ ಚಿತ್ರವಾಣಿಯಿಂದ ಶ್ರದ್ಧಾಂಜಲಿ.
Recent comments