ಅದಿತಿ ಪ್ರಭುದೇವ ಮಹಿಳಾ ಸೂಪರ್ ಹೀರೋ ಚಿತ್ರಕ್ಕೆ ಆನ ಶೀರ್ಷಿಕೆ.
ಅದಿತಿ ಪ್ರಭುದೇವ ಮಹಿಳಾ ಸೂಪರ್ ಹೀರೋ ಚಿತ್ರಕ್ಕೆ ಆನ ಶೀರ್ಷಿಕೆ.

ಯೂಕೆ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಪೂಜಾ ವಸಂತ್ಕುಮಾರ್ ನಿರ್ಮಾಣ ಮಾಡಿರುವ, ಮನೋಜ್ ಪಿ ನಡಲುಮನೆ ನಿರ್ದೇಶನದ ‘ಆನ’ ಚಿತ್ರದ ಶೀರ್ಷಿಕೆ ಅನಾವರಣ ಕಾರ್ಯಕ್ರಮ ಮಲ್ಲೇಶ್ವರದ ರೇಣುಕಾಂಬ ಸ್ಟುಡಿಯೋದಲ್ಲಿ ಶನಿವಾರ ನೆರವೇರಿತು. ಈ ಮೊದಲೇ ಹೇಳಿದಂತೆ ಇದೊಂದು ಭಾರತದ ಮೊದಲ ಮಹಿಳಾ ಸೂಪರ್ ಹೀರೋ ಪರಿಕಲ್ಪನೆಯ ಸಿನಿಮಾ. ಚಿತ್ರದ ಶೀರ್ಷಿಕೆಯೂ ಅಷ್ಟೇ ವಿಶೇಷವಾಗಿರಲಿದೆ ಎಂದು ನಿರ್ದೇಶಕರು ಹೇಳಿಕೊಂಡಿದ್ದರು.
Recent comments