Skip to main content

ಲಾಕ್ ಡೌನ್ ವಿಸ್ತರಿಸಿ. 10000 ಪರಿಹಾರ ಕೊಡಿ- ಎಚ್ಡಿಕೆ

ಲಾಕ್ ಡೌನ್ ವಿಸ್ತರಿಸಿ. 10000 ಪರಿಹಾರ ಕೊಡಿ- ಎಚ್ಡಿಕೆ.

H d ದೇವೇಗೌಡರು

ರಾಜ್ಯದಲ್ಲಿ ಇನ್ನೂ ಒಂದುವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವುದು ಸೂಕ್ತ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಅಧಿಕಾರಿಗಳೊಂದಿಗೆ ಶಾಸಕಿ ಅನಿತಾ ಕುಮಾರಸ್ವಾಮಿ zoom meeting.

ಅಧಿಕಾರಿಗಳೊಂದಿಗೆ ಶಾಸಕಿ ಅನಿತಾ ಕುಮಾರಸ್ವಾಮಿ zoom meeting.

Kannada new film

ರಾಮನಗರ :ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ರಾದ ಶ್ರೀಮತಿ ಅನಿತಾ ಕುಮಾರಸ್ವಾಮಿರವರು ಕೋವಿಡ್-19 ಗೆ ಸಂಬಂಧಿಸಿದಂತೆ. ಜೂನ್ 1,2021 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ZOOM meeting ನಡೆಸಿಸರು. ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿನ ಬಗ್ಗೆ ಸಂಪೂರ್ಣ ವಿವರ ಪಡೆದರು. ಎಲ್ಲಾ ಗ್ರಾ.ಪಂಚಾಯ್ತಿಗಳ pdo ಗಳು zoom meeting ಮೀಟಿಂಗ್ ನಲ್ಲಿ ಭಾಗವಹಿಸಿದ್ದರು.

ಮಹನೀಯರ ಜೀವನ ಸಿನಿಮಾವಾಗಬೇಕು : ಶಶಿಕುಮಾರ್

ಮಹನೀಯರ ಜೀವನ ಸಿನಿಮಾವಾಗಬೇಕು : ಶಶಿಕುಮಾರ್.

Kannada new film

ಪ್ರಥಮ ರಾಷ್ಟ್ರಕವಿ ಗೋವಿಂದಪೈ ಬಯೋಪಿಕ್ ಸ್ಕ್ರಿಪ್ಟ್ ಪೂಜಾ ಕಾರ್ಯಕ್ರಮದಲ್ಲಿ ಮಂಗಳೂರು ‌ಪೊಲೀಸ್ ಕಮಿಷನರ್ ಕರ್ನಾಟಕದ ಪ್ರಥಮ ರಾಷ್ಟ್ರಕವಿ ಗೋವಿಂದ ಪೈ ಅವರ ಜೀವನಾಧಾರಿತ ಸಿನಿಮಾ ಸೆಟ್ಟೇರುತ್ತಿದೆ. ಮಹಾಕವಿ ಎಂಬ ಶೀರ್ಷಿಕೆಯಲ್ಲಿ ಸಿನಿಮಾ ತೆರೆಗೆ ಬರುತ್ತಿದೆ.

Subscribe to COUNTRY