Skip to main content
ಈ ವಾರ ತೆರೆಗೆ ಬಹು ನಿರೀಕ್ಷಿತ *"ಭಜರಂಗಿ 2"* ತೆರೆಗೆ.

ಈ ವಾರ ತೆರೆಗೆ ಬಹು ನಿರೀಕ್ಷಿತ *"ಭಜರಂಗಿ 2"* ತೆರೆಗೆ.

ಈ ವಾರ ತೆರೆಗೆ ಬಹು ನಿರೀಕ್ಷಿತ "ಭಜರಂಗಿ 2" ತೆರೆಗೆ.

Kannada new film

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ, ಬಹುನಿರೀಕ್ಷಿತ "ಭಜರಂಗಿ 2" ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಜಯಣ್ಣ ಕಂಬೈನ್ಸ್ ಲಾಂಛನದಲ್ಲಿ ಜಯಣ್ಣ ಹಾಗೂ ಭೋಗೇಂದ್ರ ನಿರ್ಮಿಸಿರುವ ಈ ಚಿತ್ರವನ್ನು ಎ.ಹರ್ಷ ನಿರ್ದೇಶಿಸಿದ್ದಾರೆ.

ಅರ್ಜುನ್ ಜನ್ಯ ಸಂಗೀತ ನಿರ್ದೇಶನ, ಸ್ವಾಮಿ ಜೆ ಗೌಡ ಛಾಯಾಗ್ರಹಣ, ದೀಪು ಎಸ್ ಕುಮಾರ್ ಸಂಕಲನ, ರವಿವರ್ಮ, ವಿಕ್ರಂ ಸಾಹಸ ನಿರ್ದೇಶನ, ರವಿ ಸಂತೆಹಕ್ಲು ಕಲಾ ನಿರ್ದೇಶನ ಹಾಗೂ ಯೋಗಿ ಜಿ ರಾಜ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರಕ್ಕೆ ರಘು ನಿಡವಳ್ಳಿ ಸಂಭಾಷಣೆ ಬರೆದಿದ್ದಾರೆ. ಶಿವರಾಜಕುಮಾರ್, ಭಾವನ ಮೆನನ್, ಶೃತಿ, ಕುರಿ ಪ್ರತಾಪ್, ಶಿವರಾಜ್ ಕೆ ಆರ್ ಪೇಟೆ, ಭಜರಂಗಿ ಲೋಕಿ, ಚೆಲುವರಾಜು, ಶಿವಮಣಿ, ಬಾಬು ಹಿರಣ್ಣಯ್ಯ, ವಿಜಯಲಕ್ಷ್ಮಿ ಪಂಡಿತ್, ಪ್ರಸನ್ನ, ಗಿರೀಶ್, ಎಂ.ಕೆ ಮಠ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.