Skip to main content

ಕೊರೊನ ಸಂಕಷ್ಟದಲ್ಲಿ ಪ್ರಾಣ ಪಣಕ್ಕಿಟ್ಟು ದುಡಿಯುತ್ತಿರೊ ಆಶಾ ಕಾರ್ಯಕರ್ತರಿಗೆ ಆರ್ಥಿಕ ನೆರವು ನೀಡಿದ ನಿಖಿಲ್ ಕುಮಾರಸ್ವಾಮಿ

ಕೊರೊನ ಸಂಕಷ್ಟದಲ್ಲಿ ಪ್ರಾಣ ಪಣಕ್ಕಿಟ್ಟು ದುಡಿಯುತ್ತಿರೊ ಆಶಾ ಕಾರ್ಯಕರ್ತರಿಗೆ ಆರ್ಥಿಕ ನೆರವು ನೀಡಿದ ನಿಖಿಲ್ ಕುಮಾರಸ್ವಾಮಿ.

H d ದೇವೇಗೌಡರು

ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿರವರು ಕೊರೋನಾದ ಲಾಕ್ಡೌನ್ ಸಂಧರ್ಭದಲ್ಲಿಯೂ ತಮ್ಮ ಜೀವ ಮತ್ತು ಕುಟುಂಬವನ್ನು ಪಣಕ್ಕಿಟ್ಟು ಕೋರನಾ ವಾರಿಯರ್ಸ್ಆಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ಟಾಪ್ ನರ್ಸ್ ಗಳಿಗೆ ನಿಖಿಲ್ ಕುಮಾರ್ ಸ್ವಾಮಿ ರವರು ಆರ್ಥಿಕ ನೆರವು ನೀಡಿದರು.

ಲಾಕ್ ಡೌನ್ ವಿಸ್ತರಿಸಿ. 10000 ಪರಿಹಾರ ಕೊಡಿ- ಎಚ್ಡಿಕೆ

ಲಾಕ್ ಡೌನ್ ವಿಸ್ತರಿಸಿ. 10000 ಪರಿಹಾರ ಕೊಡಿ- ಎಚ್ಡಿಕೆ.

H d ದೇವೇಗೌಡರು

ರಾಜ್ಯದಲ್ಲಿ ಇನ್ನೂ ಒಂದುವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವುದು ಸೂಕ್ತ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.

ಅಧಿಕಾರಿಗಳೊಂದಿಗೆ ಶಾಸಕಿ ಅನಿತಾ ಕುಮಾರಸ್ವಾಮಿ zoom meeting.

ಅಧಿಕಾರಿಗಳೊಂದಿಗೆ ಶಾಸಕಿ ಅನಿತಾ ಕುಮಾರಸ್ವಾಮಿ zoom meeting.

Kannada new film

ರಾಮನಗರ :ರಾಮನಗರ ವಿಧಾನಸಭಾ ಕ್ಷೇತ್ರದ ಶಾಸಕ ರಾದ ಶ್ರೀಮತಿ ಅನಿತಾ ಕುಮಾರಸ್ವಾಮಿರವರು ಕೋವಿಡ್-19 ಗೆ ಸಂಬಂಧಿಸಿದಂತೆ. ಜೂನ್ 1,2021 ರ ಮಂಗಳವಾರ ಬೆಳಿಗ್ಗೆ 11 ಗಂಟೆಗೆ ZOOM meeting ನಡೆಸಿಸರು. ಪ್ರತಿ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ಕೋವಿಡ್ ಸೋಂಕಿನ ಬಗ್ಗೆ ಸಂಪೂರ್ಣ ವಿವರ ಪಡೆದರು. ಎಲ್ಲಾ ಗ್ರಾ.ಪಂಚಾಯ್ತಿಗಳ pdo ಗಳು zoom meeting ಮೀಟಿಂಗ್ ನಲ್ಲಿ ಭಾಗವಹಿಸಿದ್ದರು.

Subscribe to COUNTRY