Skip to main content

ಕರ್ನಾಟಕದ ಸಿಂಗಂ ರವಿ ಡಿ ಚೆನ್ನಣ್ಣನವರ್ ಬೆಂಗಳೂರು ಪಶ್ಚಿಮ ಡಿಸಿಪಿಯಾಗಿ ಅಧಿಕಾರ ಸ್ವೀಕಾರ:

ಕರ್ನಾಟಕದ ಸಿಂಗಂ ರವಿ ಡಿ ಚೆನ್ನಣ್ಣನವರ್ ಬೆಂಗಳೂರು ಪಶ್ಚಿಮ ಡಿಸಿಪಿಯಾಗಿ ಅಧಿಕಾರ ಸ್ವೀಕಾರ:

ಬೆಂಗಳೂರು: ಕರ್ನಾಟಕದ ಸಿಂಗಂ ಐಪಿಎಸ್ ಅಧಿಕಾರಿ ರವಿ ಚೆನ್ನಣ್ಣನವರ್ ಮೈಸೂರಿನಿಂದ ಬೆಂಗಳೂರಿಗೆ ವರ್ಗಾವಣೆಯಾಗಿ ಇಂದು ಪಶ್ಚಿಮ ವಿಭಾಗದ ಡಿಸಿಪಿಯಾಗಿ ಅಧಿಕಾರ ಸ್ವೀಕರಿಸಿದ್ದಾರೆ.ಕಳೆದ ಒಂದೂವರೆ ವರ್ಷದಿಂದ ಮೈಸೂರು ಎಸ್ ಪಿಯಾಗಿ ಕಾರ್ಯಾ ನಿರ್ವಹಿಸುತ್ತಿದ್ದ ರವಿ ಡಿ ಚನ್ನಣ್ಣನವರ್ ಇಂದು ಬೆಂಗಳೂರು ಪಶ್ಚಿಮ ವಿಭಾಗದ ಡಿಸಿಪಿ ಎಮ್.ಎನ್.ಅನುಚೇತ್ ಅವರಿಂದ ಅಧಿಕಾರ ಸ್ವೀಕರಿಸಿದರು.

ಜೆಡಿಎಸ್ ಶಾಸಕ ಮಧುಬಂಗಾರಪ್ಪ ಅಭ್ಯರ್ಥಿ ಪರ ಗೀತಾ ಶಿವರಾಜ್‌ಕುಮಾರ್ ಪ್ರಚಾರ

ಜೆಡಿಎಸ್ ಶಾಸಕ ಮಧುಬಂಗಾರಪ್ಪ ಅಭ್ಯರ್ಥಿ ಪರ ಗೀತಾ ಶಿವರಾಜ್‌ಕುಮಾರ್ ಪ್ರಚಾರ

ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ
ಶಿವಮೊಗ್ಗ  ವಿಧಾನಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಪರ ಪ್ರಚಾರ ನಡೆಸಲಿದ್ದಾರೆ

Subscribe to COUNTRY