ಡಿಯರ್ ಸತ್ಯ ಟೀಸರ್ ಬಿಡುಗಡೆ ಮಾಡಿದರು ಶಿವರಾಜ್ ಕುಮಾರ್ ಭಿನ್ನ ಸಿನಿಮಾ ತಂಡದ ಮತ್ತೊಂದು ಪ್ರಯತ್ನ
ಡಿಯರ್ ಸತ್ಯ ಟೀಸರ್ ಬಿಡುಗಡೆ ಮಾಡಿದರು ಡಾ ಶಿವರಾಜ್ ಕುಮಾರ್ ಭಿನ್ನ ಸಿನಿಮಾ ತಂಡದ ಮತ್ತೊಂದು ಪ್ರಯತ್ನ .
ಡಿಯರ್ ಸತ್ಯ ಟೀಸರ್ ಬಿಡುಗಡೆ ಮಾಡಿದರು ಡಾ ಶಿವರಾಜ್ ಕುಮಾರ್ ಭಿನ್ನ ಸಿನಿಮಾ ತಂಡದ ಮತ್ತೊಂದು ಪ್ರಯತ್ನ .
ರಾಕ್ ಲೈನ್ ವೆಂಕಟೇಶ್ ಮೊಮ್ಮಗಳ ಮಧುರ ಧ್ವನಿಯಲ್ಲಿ ಕೃಷ್ಣ ಜನಾರ್ದನ
ಸ್ವತಂತ್ರ ದಿನಾಚರಣೆಯಂದು ಬರ್ಕ್ಲಿ ಚಿತ್ರದ ಫಸ್ಟ್ ಲುಕ್ ಹಾಗೂ ಟೈಟಲ್ ಬಿಡುಗಡೆ.
ತ್ರಯಂಬಕೇಶ್ವರ ಸನ್ನಿಧಿಯಲ್ಲಿ 'ಮೃಗ' ಚಿತ್ರ ಆರಂಭ.
ಶ್ರಾವಣ ಮಾಸದ ಕೊನೆಯ ಶುಕ್ರವಾರದ ಶುಭದಿನದಂದು 'ಮೃಗ' ಚಿತ್ರದ ಮುಹೂರ್ತ ಸಮಾರಂಭ ರಾಜಾಜಿನಗರದ ತ್ರಯಂಬಕೇಶ್ವರ ದೇವಸ್ಥಾನದಲ್ಲಿ ನೆರವೇರಿತು. ದೇವರ ಮೇಲೆ ಸೆರೆಹಿಡಿಯಲಾದ ಮೊದಲ ಸನ್ನಿವೇಶಕ್ಕೆ ನಿರ್ದೇಶಕ ದೊರೆ ಭಗವಾನ್ ಆರಂಭ ಫಲಕ ತೋರಿದರು. ನಟ ಧರ್ಮ ಕ್ಯಾಮೆರಾ ಚಾಲನೆ ಮಾಡಿದರು.
ಗೌರಿ-ಗಣೇಶ ಹಬ್ಬಕ್ಕೆ ರಾಘವೇಂದ್ರ ರಾಜಕುಮಾರ್ ಅಭಿನಯದ ೨೫ ನೇ ಸಿನಿಮಾ 'ಆಡಿಸಿದಾತ' ಟೀಸರ್
ಕೊರೋನಾ ಕುರಿತ ಹಾಡು ಕೇಳಿ ನಿಮ್ಮೊಳಗಿನ ಭಯ ದೂರ ಮಾಡಿಕೊಳ್ಳಿ ಇದು ಮಹೇಂದ್ರ ಮನ್ನೊತ್ ಕಳಿ ಕಳಿ.
Recent comments