ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ *ಶುಗರ್ ಫ್ಯಾಕ್ಟರಿ* ವಿಡಿಯೋ ಟೀಸರ್
ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ *ಶುಗರ್ ಫ್ಯಾಕ್ಟರಿ* ವಿಡಿಯೋ ಟೀಸರ್ ಬಿಡುಗಡೆ.
ಜೂನ್ 12 ನಟ ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬ. ಕೃಷ್ಣ ಅವರ ಹುಟ್ಟುಹಬ್ಬಕ್ಕೆ "ಶುಗರ್ ಫ್ಯಾಕ್ಟರಿ" ಚಿತ್ರದ ವಿಡಿಯೋ ಟೀಸರ್ ಬಿಡುಗಡೆಯಾಗಲಿದೆ. ಟೀಸರ್ ನಲ್ಲಿ ಸಾಮಾನ್ಯವಾಗಿ ಪೋಸ್ಟರ್ ಗಳನ್ನು ಬಳಸಿಕೊಳ್ಳಲಾಗುತ್ತದೆ. ಆದರೆ ನಾವು ವಿಡಿಯೋ ತುಣುಕುಗಳನ್ನು ಬಳಸಿಕೊಂಡು ವಿಭಿನ್ನವಾಗಿ ಟೀಸರ್ ನಿರ್ಮಾಣ ಮಾಡಿದ್ದೇವೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ದೀಪಕ್ ಅರಸ್.
