ರಿಯಲ್ ಸ್ಟಾರ್ ಉಪೇಂದ್ರ ಅವರಿಂದ ಖೈಮರಾ ಚಿತ್ರಕ್ಕೆ ಚಾಲನೆ.
ರಿಯಲ್ ಸ್ಟಾರ್ ಉಪೇಂದ್ರ ಅವರಿಂದ ಖೈಮರಾ ಚಿತ್ರಕ್ಕೆ ಚಾಲನೆ.
ಕೊರೋನ ಹಾವಳಿ ನಂತರ ಕನ್ನಡ ಚಿತ್ರರಂಗದಲ್ಲಿ ಆರಂಭವಾಗುತ್ತಿರುವ ನೂತನ ಚಿತ್ರಗಳಲ್ಲಿ "ಖೈಮರಾ " ಕೂಡ ಒಂದು. ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಹಾರಾರ್ ಕಥಾಹಂದರ ಹೊಂದಿರುವ *ಖೈಮರಾ* ಚಿತ್ರದ ಫಸ್ಟ್ ಲುಕ್ ಹಾಗೂ ಶೀರ್ಷಿಕೆ ಯನ್ನು ಇತ್ತೀಚೆಗೆ ರಿಯಲ್ ಸ್ಟಾರ್ ಉಪೇಂದ್ರ ಬಿಡುಗಡೆ ಮಾಡಿದರು.