ವಸಿಷ್ಠ ಸಿಂಹ ಅಭಿನಯದ 'ಕಾಲಚಕ್ರ ' ಚಿತ್ರದ ಟೀಸರ್ ಗೆ ಭರ್ಜರಿ ಪ್ರಶಂಸೆ .
ವಸಿಷ್ಠ ಸಿಂಹ ಅಭಿನಯದ 'ಕಾಲಚಕ್ರ' ಚಿತ್ರದ ವಿಭಿನ್ನ ಟೀಸರ್ ಗೆ ಭರ್ಜರಿ ಪ್ರಶಂಸೆ.
ವಸಿಷ್ಠ ಸಿಂಹ ಅಭಿನಯದ 'ಕಾಲಚಕ್ರ' ಚಿತ್ರದ ವಿಭಿನ್ನ ಟೀಸರ್ ಗೆ ಭರ್ಜರಿ ಪ್ರಶಂಸೆ.
ನಿವೃತ್ತ ಕ್ಯಾಪ್ಟನ್ ಆಗಿ ರಾಘವೇಂದ್ರ ರಾಜ್ಕುಮಾರ್
ರಾಘವೇಂದ್ರ ರಾಜ್ಕುಮಾರ್ ಅಭಿನಯದ ರಾಜತಂತ್ರ ಚಿತ್ರದ ಮುಹೂರ್ತ ಸಮಾರಂಭ ಕಂಠೀರವ ಸ್ಟುಡಿಯೋದಲ್ಲಿ ನಡೆಯಿತು. ದುಷ್ಟಶಕ್ತಿಗಳನ್ನು ತನ್ನ ಬುದ್ಧಿಶಕ್ತಿ ಮತ್ತು ತಂತ್ರಗಾರಿಕೆಯಿಂದ ಮಣಿಸುವ ನಿವೃತ್ತ ಕ್ಯಾಪ್ಟನ್ ಆಗಿ ರಾಘವೇಂದ್ರ ರಾಜ್ಕುಮಾರ್ ಅವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.
ರಾಜಾವೆಂಕಟಪ್ಪ ನಾಯಕ ಶಾಸಕರಿಗಾಗಿ ಚರ್ಚ್ನಲ್ಲಿ ಪ್ರಾರ್ಥನೆ.
ಸಿರವಾರ:ಮಾನ್ವಿ ವಿಧಾನಸಭಾ ಕ್ಷೆತ್ರದ ಜನಪ್ರಿಯ ಶಾಸಕಾರದ ಶ್ರೀ ರಾಜಾ ವೆಂಕಟಪ್ಪ ನಾಯಕ ಇವರು ಕಳೆದ ಎರಡು ದಿನಗಳಿಂದೆ ಮಹಾಮಾರಿ ಕೊರೋನಾ ಕೋವಿಡ್ -19 ಪರೀಕ್ಷೆಗೆ ಒಳಪಟ್ಟ ಕಾರಣ,ಅವರ ವರದಿ ಕೋವಿಡ್ -19 ಪಾಸಿಟಿವ್ ಎಂದು ದೃಢಪಟ್ಟಿದ್ದು ಕ್ಷೇತ್ರದ ಜನರು ಅವರ ಚೇತರಿಕೆಗಾಗಿ ಪ್ರಾರ್ಥನೆ ಮಾಡುತ್ತಿದ್ದಾರೆ.
ನವೆಂಬರ್ ನಲ್ಲಿ 'ಸ್ಪೂಕಿ ಕಾಲೇಜ್' ಆರಂಭ. 'ರಂಗಿತರಂಗ', 'ಅವನೇ ಶ್ರೀ ಮನ್ನಾರಾಯಣ' ನಿರ್ಮಾಪಕರಿಂದ ಮತ್ತೊಂದು ವಿಭಿನ್ನ ಚಿತ್ರ.
'90 ಹೊಡಿ ಮನೀಗ್ ನಡಿ' ಅಂತಿದ್ದಾರೆ ಬಿರಾದಾರ್.
ತಮ್ಮ ಅಮೋಘ ಅಭಿನಯದ ಮೂಲಕ ಜನರ ಮೆಚ್ಚುಗೆಗೆ ಪಾತ್ರರಾಗಿ, ಕನಸೆಂಬ ಕುದುರೆಯನೇರಿ ಚಿತ್ರದ ಅಭಿನಯಕ್ಕಾಗಿ ಅಂತರರಾಷ್ಟ್ರೀಯ ಪ್ರಶಸ್ತಿ ಪಡೆದಿರುವ ನಟ ವೈಜನಾಥ್ ಬಿರಾದಾರ್. ಬಿರಾದಾರ್ ಎಂದೆ ಕನ್ನಡ ಚಿತ್ರರಂಗದಲ್ಲಿ ಪರಿಚಿತರಾಗಿರುವ ಇವರು, ಈಗ '90 ಹೊಡಿ ಮನೀಗ್ ನಡಿ' ಎಂಬ ಚಿತ್ರದಲ್ಲಿ ನಟಿಸುತ್ತಿದ್ದಾರೆ.
ಕಸ್ತೂರಿ ಮಹಲ್ ನಲ್ಲಿ ಶಾನ್ವಿ ಶ್ರೀವಾಸ್ತವ್.
ಕಸ್ತೂರಿ ನಿವಾಸ ಶೀರ್ಷಿಕೆಯೊಂದಿಗೆ ಆರಂಭವಾದ ಈ ಚಿತ್ರ ಡಾ||ರಾಜ್ ಕುಟುಂಬ ಹಾಗೂ ಅಭಿಮಾನಿಗಳ ಮೇಲಿರುವ ಗೌರವದಿಂದ ಕಸ್ತೂರಿ ಮಹಲ್ ಎಂದು ಹೆಸರು ಬದಲಿಸಿದ್ದು ಎಲ್ಲರಿಗೂ ತಿಳಿದ ವಿಷಯ. ಈ ಚಿತ್ರದ ನಾಯಕಿಯಾಗಿ ಮೊದಲು ರಚಿತಾರಾಂ ಆಯ್ಕೆಯಾಗಿದ್ದರು. ಕಾರಣಾಂತರದಿಂದ ರಚಿತಾರಾಂ ಚಿತ್ರತಂಡದಿಂದ ಹೊರನಡೆದಿದ್ದು, ಈಗ ಕಸ್ತೂರಿ ಮಹಲ್ ನಾಯಕಿಯಾಗಿ ಶಾನ್ವಿ ಶ್ರೀವಾಸ್ತವ್ ಆಯ್ಕೆಯಾಗಿದ್ದಾರೆ.
ಎಸ್.ಪಿ.ಬಾಲಸುಬ್ರಹ್ಮಣ್ಯಂ ನಿಧನಕ್ಕೆ ಶ್ರೀ ರಾಘವೇಂದ್ರ ಚಿತ್ರವಾಣಿಯಿಂದ ಶ್ರದ್ಧಾಂಜಲಿ.
ಅಕ್ಟೋಬರ್ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ 'ತ್ರಿಬಲ್ ರೈಡಿಂಗ್' ಶುರು.