ರಾಜತಂತ್ರ ಚಿತ್ರದ ಟೀಸರ್ ಬಿಡುಗಡೆ ಮಾಡಿದ ಪುನೀತ್
ರಾಜತಂತ್ರ ಚಿತ್ರದ ಟೀಸರ್ ಬಿಡುಗಡೆ ಮಾಡಿದ ಪುನೀತ್.
ಜನವರಿ 1ಕ್ಕೆ ಚಿತ್ರಮಂದಿರಗಳಲ್ಲಿ ರಿಲೀಸ್ ಲಾಕ್ ಡೌನ್ ಸಡಿಲವಾಗುತ್ತಿದ್ದಂತೆ ಮುಹೂರ್ತ ಮುಗಿಸಿಕೊಂಡಿದ್ದ ರಾಜ್ಯ ಪ್ರಶಸ್ತಿ ವಿಜೇತ ರಾಘವೇಂದ್ರ ರಾಜಕುಮಾರ್ ನಟಿಸಿರುವ ರಾಜತಂತ್ರ ಸಿನಿಮಾ ಇದೀಗ ಬಿಡುಗಡೆಗೆ ದಿನಾಂಕ ಘೋಷಣೆ ಮಾಡಿಕೊಂಡಿದೆ.