ಸುದೀಪ್ ಬಯೋಗ್ರಫಿ ಬಿಡುಗಡೆ ಮಾಡಿದ ಪವರ್ ಸ್ಟಾರ್ ಪುನೀತ್
ಸುದೀಪ್ ಬಯೋಗ್ರಫಿ ಬಿಡುಗಡೆ ಮಾಡಿದ ಪವರ್ ಸ್ಟಾರ್ ಪುನೀತ್
ಸುದೀಪ್ ಬಯೋಗ್ರಫಿ ಬಿಡುಗಡೆ ಮಾಡಿದ ಪವರ್ ಸ್ಟಾರ್ ಪುನೀತ್
ನೋಡುಗರ ಮನ ಗೆಲುತ್ತಿದೆ 'ಅದನೇನ್ ಕೇಳ್ತಿ' .
ಸ್ಕೆಚ್ ಪೆನ್ಸಿಲ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಹ್ಯಾರಿ ಅವರು ನಿರ್ಮಿಸಿರುವ, ನಾಗೇಂದ್ರ ಅರಸ್ ನಿರ್ದೇಶಿಸಿರುವ 'ಅದನೇನ್ ಕೇಳ್ತಿ' ಚಿತ್ರ ಆಗಸ್ಟ್ ೨೨ರಂದು ವಿ ೪ ಸ್ಟ್ರೀಮಿಂಗ್ V4stream ಓಟಿಟಿ ಮೂಲಕ ಬಿಡುಗಡೆಯಾಗಿ ಜನಮನಸೂರೆಗೊಂಡಿದೆ. ೧೬ ಸನ್ನಿವೇಶಗಳ ಚಿತ್ರೀಕರಣ ಕೇವಲ ನಾಲ್ಕು ವರೆ ದಿನಗಳಲ್ಲಿ ಮುಕ್ತಾಯವಾಗಿರುವುದು ವಿಶೇಷ.
ಮಾತಿನಮನೆಯಲ್ಲಿ 'ಬಡವ ರಾಸ್ಕಲ್'
ಡಾಲಿ ಧನಂಜಯ ನಾಯಕನಾಗಿ ನಟಿಸುತ್ತಿರುವ 'ಬಡವ ರಾಸ್ಕಲ್' ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದ್ದು, ಕ್ಲೈಮ್ಯಾಕ್ಸ್ ಭಾಗದ ಚಿತ್ರೀಕರಣ ಮಾತ್ರ ಬಾಕಿಯಿದೆ. ಸದ್ಯ ಬಾಲಾಜಿ ಡಿಜಿಟಲ್ ಸ್ಟುಡಿಯೋದಲ್ಲಿ ವಾಯ್ಸ್ ಡಬ್ಬಿಂಗ್ ನಡೆಯುತ್ತಿದೆ. ಬೆಂಗಳೂರು, ಮೈಸೂರು ಹಾಗೂ ಪಾಂಡವಪುರದಲ್ಲಿ ಚಿತ್ರೀಕರಣ ನಡೆದಿದೆ. ಮಧ್ಯಮ ವರ್ಗದ ಜನರ ದಿನನಿತ್ಯದ ಜೀವನದಲ್ಲಿ ನಡೆಯುವ ಘಟನೆಗಳೆ ಈ ಚಿತ್ರದ ಕಥಾಹಂದರ.
ಡಿಜಿಟಲ್ ಮಾಧ್ಯಮದ ಮೂಲಕ ಜೆಡಿಎಸ್ ಪಕ್ಷ ಬಲಪಡಿಸಲು ವಿಡಿಯೋ ಕಾನ್ಫರೆನ್ಸ್ ನಲ್ಲಿ ಭಾಗಿಯಾದ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷರಾದ ಶ್ರೀ ಹೆಚ್ .ಡಿ .ದೇವೇಗೌಡರು .
ʻನಿಮಗೊಂದು ಸಿಹಿ ಸುದ್ದಿʼ ಇದು ಗರ್ಭ ಧರಿಸಿದ ಪುರುಷನ ಸುತ್ತಲಿನ ಕತೆ. ನಿಮಗೊಂದು ಸಿಹಿ ಸುದ್ದಿ - ಗಂಡಸರಿಗೆ ಮಕ್ಕಳಾಗೊ ಕಾಲ ಬಂದಿದೆ!
ಶಾಕ್ ಆಗ್ಬೇಡಿ ಇದು ನಿವ್ ಅಂದ್ಕೊಂಡಂತೆ ಇನ್ನೂ ಅಂತಹ ಕಾಲ ಬಂದಿಲ್ಲ ಬದಲಿಗೆ ಇದು ವೆಬ್ ಸರಣಿಯಲ್ಲಿ ನಗುವಿನ ಜೊತೆ ರೋಚಕ ಕತೆಯ ಮೂಲಕ ವೆಬ್ ಸಿರೀಸ್ ಮೂಲಕ ಅನಾವರಣ ಗೊಳ್ಳುತ್ತಿದೆ.
ಸೆಪ್ಟೆಂಬರ್ 5ರ ಬೆಳಿಗ್ಗೆ 11ಕ್ಕೆ ಸಲಗ ಚಿತ್ರದ "ಮಳೆಯೇ ಮಳೆಯೇ " ಸಾಂಗ್ " A2 " ಮ್ಯೂಸಿಕ್ ಯೂಟ್ಯೂಬ್ ಚಾನೆಲ್ ನಲ್ಲಿ ರಿಲೀಸ್ ಆಗ್ತಿದೆ.
ಶಿಕ್ಷಕರ ಸಮಸ್ಯೆಗಳ ಪರಿಹಾರಕ್ಕೆ ಒತ್ತಾಯಿಸಿ ಧರಣಿ ಕುಳಿತ ಮಾಜಿಪ್ರಧಾನಿ.
ಮಕ್ಕಳ - ಪೋಷಕರ ನಡುವಿನ ಬಾಂಧವ್ಯ ಎತ್ತಿಹಿಡಿಯುವ 'ಪಂಚಮ'
58ಲಕ್ಷರೂಗಳ ವೆಚ್ಚದ ಶಾಲೆ ಕಟ್ಟಡ ಕಾಮಗಾರಿಗೆ ಶಂಕು ಸ್ಥಾಪನೆ .
ಸಿರವಾರ:ಬಹುದಿನಗಳ ಬೇಡಿಕೆಯಯಾಗಿದ್ದ, ಶಾಲೆ ಕಟ್ಟಡ ಕಾಮಗಾರಿಗೆ ಸಿರವಾರ ಪಟ್ಟಣದಲ್ಲಿ 2019-20 ಸಾಲಿನ ನಬಾರ್ಡ್ ಯೋಜನೆ ಅಡಿಯಲ್ಲಿ ಸುಮಾರು 58 ಲಕ್ಷ ರೂಪಾಯಿಗಳ ವೆಚ್ಚದಲ್ಲಿ ಶಾಲೆ ಕಟ್ಟಡ ಕಾಮಗಾರಿಗೆ ಶಂಕುಸ್ಥಾಪನೆ ನೆರವೇರಿಸಿಸುವುದರ ಮೂಲಕ ಮಾನವಿ ವಿಧಾನ ಸಭಾ ಕ್ಷೇತ್ರದ ಜನಪ್ರಿಯ ಶಾಸಕರಾದ ಶ್ರೀ ರಾಜಾ ವೆಂಕಟಪ್ಪ ನಾಯಕ ಮಾನವಿ ಇವರು ಮತ್ತೊಂದು ಅಭಿರುದ್ದಿಯ ಕಾರ್ಯಕ್ಕೆ ಕಾರಣ ರಾಗಿದ್ದಾರೆ .