ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು "ಲಂಕೆ" ಲಿರಿಕಲ್ ಸಾಂಗ್.
ಆನಂದ್ ಆಡಿಯೋ ಮೂಲಕ ಬಿಡುಗಡೆಯಾಯಿತು "ಲಂಕೆ" ಲಿರಿಕಲ್ ಸಾಂಗ್.
ಆಂಥೋನಿ ದಾಸ್ ಹಾಡಿರುವ ಹಾಡಿಗೆ ಭಾರಿ ಮೆಚ್ಚುಗೆ.
ಲೂಸ್ ಮಾದ ಯೋಗೇಶ್ ನಾಯಕನಾಗಿ ನಟಿಸಿರುವ "ಲಂಕೆ" ಚಿತ್ರದ ಲಿರಿಕಲ್ ಸಾಂಗ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ರಾಮಪ್ರಸಾದ್ ಎಂ.ಡಿ.ಬರೆದಿರುವ "ನೋಡು ನೋಡು ಯೋಗಿ ಬಾಸು ಮಾಸು ಎಂಟ್ರಿ ಕೊಟ್ಟೇಬಿಟ್ಟ. ಧೂಳಿನಿಂದ ಎದ್ದು ಬಂದು ಅಂಬಾರಿ ಏರೇ ಬಿಟ್ಟ" ಎಂಬ ಹಾಡನ್ನು ಖ್ಯಾತ ಗಾಯಕ ಆಂಥೋನಿ ದಾಸ್ ಹಾಡಿದ್ದಾರೆ.