ಡಿಸೆಂಬರ್ 24 ಕ್ಕೆ ರೈಡರ್ ಚಿತ್ರ ಬಿಡುಗಡೆ.
*ನಿಖಿಲ್ ಕುಮಾರ್ ಅಭಿನಯದ "ರೈಡರ್" ಡಿಸೆಂಬರ್ 24ರಂದು ಅದ್ದೂರಿ ಬಿಡುಗಡೆ.
* ನಿಖಿಲ್ ಕುಮಾರ್ ನಾಯಕರಾಗಿ ನಟಿಸಿರುವ, ಬಹು ನಿರೀಕ್ಷಿತ "ರೈಡರ್" ಚಿತ್ರ ಇದೇ ಡಿಸೆಂಬರ್ 24 ರಂದು ಸುಮಾರು 250 ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ಈ ಕುರಿತು ಮಾಹಿತಿ ನೀಡಲು ಆಯೋಜಿಸಲಾಗಿದ್ದ, ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ತಮ್ಮ ಅಭಿಪ್ರಾಯ ಹಂಚಿಕೊಂಡರು.