ಮಲೇಷ್ಯಾ ಮಾಸ್ಟರ್ಸ್ : ಕ್ವಾಟರ್ ಪೈನಲ್ಗೆ ಸೈನಾ ,ಸಿಂಧು .
ಮಲೇಷ್ಯಾ ಮಾಸ್ಟರ್ಸ್: ಕ್ವಾರ್ಟರ್ ಫೈನಲ್ಗೆ ಸೈನಾ, ಸಿಂಧು
ಕೌಲಾಲಂಪುರ: ಭಾರತದ ಹಿರಿಯ ಬ್ಯಾಡ್ಮಿಂಟನ್ ಆಟಗಾರ್ತಿಯರಾದ ಪಿ.ವಿ ಸಿಂಧು ಹಾಗೂ ಸೈನಾ ನೆಹ್ವಾಲ್ ಅವರು ಇಲ್ಲಿ ನಡೆಯುತ್ತಿರುವ ಮಲೇಷ್ಯಾ ಮಾಸ್ಟರ್ಸ್ ಟೂರ್ನಿಯ ಕ್ವಾಟರ್ ಫೈನಲ್ ತಲುಪಿದ್ದಾರೆ. ಆದರೆ, ಪುರುಷರ ವಿಭಾಗದಲ್ಲಿ ಸಮೀರ್ ವರ್ಮಾ ಹಾಗೂ ಎಚ್.ಎಸ್ ಪ್ರಣಯ್ ಅವರು ಸೋಲು ಅನುಭವಿಸಿ ಟೂರ್ನಿಯಿಂದ ಹೊರ ನಡೆದಿದ್ದಾರೆ.