ಕೊರೋನ ವಾರಿಯರ್ಸ್ ನೆರವಿಗೆ ಧಾವಿಸಿದ ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ.
ಕೊರೋನ ವಾರಿಯರ್ಸ್ ನೆರವಿಗೆ ಧಾವಿಸಿದ ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ.
ಕೊರೋನ ವಾರಿಯರ್ಸ್ ನೆರವಿಗೆ ಧಾವಿಸಿದ ಅನಿತಾ ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ.
ಕೊರೋನಾ ವಾರಿಯರ್ಸ್ ಗೆ ಆಹಾರ ಕಿಟ್ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ನಿಖಿಲ್ ಕುಮಾರಸ್ವಾಮಿ.
ಪರಿಸರ ದಿನಾಚರಣೆಯ ಅಂಗವಾಗಿ ಸಸಿಗಳನ್ನು ಹಾಕಿದ ಮಾನ್ಯ ಶಾಸಕ ರಾಜಾವೆಂಕಟಪ್ಪ ನಾಯಕ.
ಸಿದ್ದು ಬಂಡಿ ಅಭಿಮಾನಿ ಬಳಗದಿಂದ ಬೆಳಗಿನ ಉಪಹಾರ ಹಂಚಿಕೆ.
ರಾಯಚೂರು :ಕೊರೋನಾ ಲಾಕ್ಡೌನ್ ಸಂ ಕಷ್ಟದ ಈಗಿನ ದಿನಗಳಲ್ಲಿ ರಾಯಚೂರು ಜಿಲ್ಲೆಯ ಲಿಂಗಸೂಗೂರಿನಲ್ಲಿ ಇಂದು ಸತತ 20ನೇ ದಿನಗಳಿಂದ ಜೆಡಿಎಸ್ ಪಕ್ಷದ ರಾಜ್ಯ ಯುವ ಮುಖಂಡರಾದ ಶ್ರೀ ಸಿದ್ದು ಬಂಡಿ ಅವರ ಅಭಿಮಾನ ಬಳಗದ ವತಿಯಿಂದ ಸರಕಾರಿ ಸಾರ್ವಜನಿಕ ಆಸ್ಪತ್ರೆ ಮತ್ತು ಮಕ್ಕಳ ಆಸ್ಪತ್ರೆಯ ರೋಗಿಗಳಿಗೆ ಬೆಳಗಿನ ಉಪಹಾರ ಹಂಚಿಕೆ ಮಾಡಲಾಯಿತು.
ಜೀವನ ನಿರ್ವಹಣೆಗಾಗಿ ಲಾಕ್ ಡೌನ್ ಲೆಕ್ಕಿಸದೆ ಕೆಲಸ ಮಾಡುತ್ತಿದ್ದ ಮೂವರು ಕೂಲಿ ಕಾರ್ಮಿಕರ ಸಾವು.
ಕೋವಿಡ್ ವಾರಿಯರ್ಸ್ ನೆರವಿಗೆ ಮುಂದಾದ ನಿಖಿಲ್ ಕುಮಾರಸ್ವಾಮಿ.
ನಿಜಕ್ಕೂ ನೀವೇ "ರಾಜಕುಮಾರ".
ಕಳೆದವರ್ಷದಿಂದ ಈ ಕೊರೋನ ಬರೀ ಜೀವದ ಮೇಲಲ್ಲ. ಜೀವನದ ಮೇಲೂ ತುಂಬಾ ಕೆಟ್ಟ ಪರಿಣಾಮ ಬೀರಿದೆ. ಅದರಲ್ಲೂ ಚಿತ್ರರಂಗಕ್ಕಾಗಿರುವ ನಷ್ಟ ಅಷ್ಟಿಷ್ಟಲ್ಲ.
ಕೊರೊನ ಸಂಕಷ್ಟದಲ್ಲಿ ಪ್ರಾಣ ಪಣಕ್ಕಿಟ್ಟು ದುಡಿಯುತ್ತಿರೊ ಆಶಾ ಕಾರ್ಯಕರ್ತರಿಗೆ ಆರ್ಥಿಕ ನೆರವು ನೀಡಿದ ನಿಖಿಲ್ ಕುಮಾರಸ್ವಾಮಿ.
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿರವರು ಕೊರೋನಾದ ಲಾಕ್ಡೌನ್ ಸಂಧರ್ಭದಲ್ಲಿಯೂ ತಮ್ಮ ಜೀವ ಮತ್ತು ಕುಟುಂಬವನ್ನು ಪಣಕ್ಕಿಟ್ಟು ಕೋರನಾ ವಾರಿಯರ್ಸ್ಆಗಿ ಕಾರ್ಯ ನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರು, ಅಂಗನವಾಡಿ ಕಾರ್ಯಕರ್ತೆಯರು ಮತ್ತು ಸ್ಟಾಪ್ ನರ್ಸ್ ಗಳಿಗೆ ನಿಖಿಲ್ ಕುಮಾರ್ ಸ್ವಾಮಿ ರವರು ಆರ್ಥಿಕ ನೆರವು ನೀಡಿದರು.
ಲಾಕ್ ಡೌನ್ ವಿಸ್ತರಿಸಿ. 10000 ಪರಿಹಾರ ಕೊಡಿ- ಎಚ್ಡಿಕೆ.
ರಾಜ್ಯದಲ್ಲಿ ಇನ್ನೂ ಒಂದುವಾರ ಕಾಲ ಲಾಕ್ ಡೌನ್ ವಿಸ್ತರಣೆ ಮಾಡುವುದು ಸೂಕ್ತ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮ ಕೈಗೊಳ್ಳಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಒತ್ತಾಯಿಸಿದ್ದಾರೆ.
ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ *ಶುಗರ್ ಫ್ಯಾಕ್ಟರಿ* ವಿಡಿಯೋ ಟೀಸರ್ ಬಿಡುಗಡೆ.
ಜೂನ್ 12 ನಟ ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬ. ಕೃಷ್ಣ ಅವರ ಹುಟ್ಟುಹಬ್ಬಕ್ಕೆ "ಶುಗರ್ ಫ್ಯಾಕ್ಟರಿ" ಚಿತ್ರದ ವಿಡಿಯೋ ಟೀಸರ್ ಬಿಡುಗಡೆಯಾಗಲಿದೆ. ಟೀಸರ್ ನಲ್ಲಿ ಸಾಮಾನ್ಯವಾಗಿ ಪೋಸ್ಟರ್ ಗಳನ್ನು ಬಳಸಿಕೊಳ್ಳಲಾಗುತ್ತದೆ. ಆದರೆ ನಾವು ವಿಡಿಯೋ ತುಣುಕುಗಳನ್ನು ಬಳಸಿಕೊಂಡು ವಿಭಿನ್ನವಾಗಿ ಟೀಸರ್ ನಿರ್ಮಾಣ ಮಾಡಿದ್ದೇವೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ದೀಪಕ್ ಅರಸ್.