ನವರಾತ್ರಿ ಆರಂಭದ ದಿನ "ಸ್ನೇಹಿತ" ನ ಹಾಡುಗಳ ಲೋಕಾರ್ಪಣೆ .
ನವರಾತ್ರಿ ಆರಂಭದ ದಿನ "ಸ್ನೇಹಿತ" ನ ಹಾಡುಗಳ ಲೋಕಾರ್ಪಣೆ .
ಈ ಹಿಂದೆ "ಪ್ಯಾರ್ ಕಾ ಗೋಲ್ ಗುಂಬಜ್" ಚಿತ್ರದಲ್ಲಿ ನಟಿಸಿ ಮನೆಮಾತಾಗಿರುವ ಧನುಷ್ ನಾಯಕನಾಗಿ ನಟಿಸಿರುವ "ಸ್ನೇಹಿತ" ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ನವರಾತ್ರಿ ಆರಂಭದ ಮೊದಲದಿನ ನಡೆಯಿತು. ಚಿತ್ರದ ನಿರ್ದೇಶಕರು ಆಗಿರುವ ಸಂಗೀತ್ ಸಾಗರ್ ಈ ಚಿತ್ರದ ಆರು ಹಾಡುಗಳನ್ನು ಬರೆದು, ಸಂಗೀತ ನೀಡಿದ್ದಾರೆ.