"ಭೀಮ" ನಾಗಿ ಬರುತ್ತಿದ್ದಾರೆ ದುನಿಯಾ ವಿಜಯ್* .
"ಭೀಮ" ನಾಗಿ ಬರುತ್ತಿದ್ದಾರೆ ದುನಿಯಾ ವಿಜಯ್* .
ಪ್ರಥಮ ನಿರ್ದೇಶನದ "ಸಲಗ" ಚಿತ್ರದ ಮೂಲಕ ಜನಮನ ಗೆದ್ದಿರುವ ದುನಿಯಾ ವಿಜಯ್, ತಮ್ಮ ನಿರ್ದೇಶನದ ಎರಡನೇ ಚಿತ್ರಕ್ಕೆ ಅಣಿಯಾಗಿದ್ದಾರೆ. ನೈಜಘಟನೆ ಆಧಾರಿತ ಕಥೆಯನ್ನು ಸಿದ್ದ ಮಾಡಿಕೊಂಡಿದ್ದಾರೆ. ಈ ಚಿತ್ರಕ್ಕೆ "ಭೀಮ" ಎಂದು ಹೆಸರಿಡಲಾಗಿದೆ.