ಮಿನರ್ವ ಮಿಲ್ನಲ್ಲಿ *ಕಬ್ಱ ಚಿತ್ರೀಕರಣ. -ನಟ ಉಪೇಂದ್ರ, ಬಾಲಿವುಡ್ ನಟ ಅಜಾನುಬಾಹು ನವಾಬ್ ಷಾ ಭಾಗಿ.

ಅಪಾರವೆಚ್ಚದಲ್ಲಿ, ಅದ್ದೂರಿಯಾಗಿ ನಿರ್ಮಾಣವಾಗುತ್ತಿರುವ, ಆರ್.ಚಂದ್ರು ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ "ಕಬ್ಜ" ದ ಐದನೇ ಹಂತದ ಚಿತ್ರೀಕರಣ ಮಿನರ್ವ ಮಿಲ್ ನಲ್ಲಿ ಕೆಜಿಎಫ್ ಖ್ಯಾತಿಯ ಶಿವಕುಮಾರ್ ಅವರ ಸಾರಥ್ಯದಲ್ಲಿ ನಿರ್ಮಿಸಲಾಗಿರುವ ಅದ್ದೂರಿ ಸೆಟ್ ನಲ್ಲಿ ನಡೆಯುತ್ತಿದೆ. ನಾಯಕ ಉಪೇಂದ್ರ ಹಾಗೂ ಬಾಲಿವುಡ್ ನಟ ನವಾಬ್ ಷಾ ಚಿತ್ರೀಕರಣದಲ್ಲಿ ಪಾಲ್ಗೊಂಡಿದ್ದರು.