ಡಿಜಿಟಲ್ ಗ್ರಂಥಾಲಯಕ್ಕೆ ದಾಖಲೆ ಚಂದಾದಾರರು: ಸುರೇಶ್ ಕುಮಾರ್ ಶ್ಲಾಘನೆ.
ಡಿಜಿಟಲ್ ಗ್ರಂಥಾಲಯಕ್ಕೆ ದಾಖಲೆ ಚಂದಾದಾರರು: ಸುರೇಶ್ ಕುಮಾರ್ ಶ್ಲಾಘನೆ.
ಡಿಜಿಟಲ್ ಗ್ರಂಥಾಲಯಕ್ಕೆ ದಾಖಲೆ ಚಂದಾದಾರರು: ಸುರೇಶ್ ಕುಮಾರ್ ಶ್ಲಾಘನೆ.
ತ್ರಿವಿಕ್ರಮನ ಮಮ್ಮಿ ಹಾಡಿಗೆ ಭರ್ಜರಿ ಪ್ರಶಂಸೆ.
ರವಿಚಂದ್ರನ್ ಪುತ್ರ ವಿಕ್ರಮ್ ರವಿಚಂದ್ರನ್ ನಾಯಕರಾಗಿ ನಟಿಸುತ್ತಿರುವ ಚಿತ್ರ ತ್ರಿವಿಕ್ರಮ. ಪ್ರಸ್ತುತ ಈ ಚಿತ್ರದ ಬಹುತೇಕ ಚಿತ್ರೀಕರಣ ಮುಕ್ತಾಯವಾಗಿದ್ದು, ಎರಡು ಹಾಡುಗಳ ಚಿತ್ರೀಕರಣ ಬಾಕಿಯಿದೆ. ದೀಪಾವಳಿ ಹಬ್ಬಕ್ಕೆ ತ್ರಿವಿಕ್ರಮ ಚಿತ್ರದ ಮಮ್ಮಿ ಪ್ಲೀಸ್ ಮಮ್ಮಿ ಹಾಡು A2 music ಮೂಲಕ ಬಿಡುಗಡೆಯಾಗಿತ್ತು. ಬಿಡುಗಡೆಯಾದ ಮೂರು ದಿನಗಳಲ್ಲಿ 7 ಲಕ್ಷಕ್ಕೂ ಅಧಿಕ ಸಂಖ್ಯೆಯಲ್ಲಿ ಈ ಹಾಡು ವೀಕ್ಚಣೆಯಾಗಿದೆ.
ಜನವರಿಯಲ್ಲಿ ಕಡಲಮುತ್ತು ಚಿತ್ರಕ್ಕೆ ಚಾಲನೆ .
ಮಕರಜ್ಯೋತಿ ಫಿಲಂಸ್ ಲಾಂಛನದಲ್ಲಿ ಕಡಲಮುತ್ತು ಎಂಬ ಚಿತ್ರ ಜನವರಿ 15ರ ಸಂಕ್ರಾಂತಿಯ ನಂತರ ಆರಂಭವಾಗಲಿದೆ. ಈ ಸಂಸ್ಥೆಯಿಂದನಿರ್ಮಾಣವಾಗುತ್ತಿರುವ ನೂತನ ಚಿತ್ರವನ್ನು ತಾರನಾಥ ಶೆಟ್ಟಿ ಬೋಳಾರ್ ನಿರ್ಮಾಣ ಮಾಡುತ್ತಿದ್ದಾರೆ.
ಈ ಹಿಂದೆ ಅವರು ನಿಶಬ್ದ ೨ ಚಿತ್ರವನ್ನು ನಿರ್ಮಾಣ ಮಾಡಿದ್ದರು ಅದರ ಯಶಸ್ವಿ ಹಿಂದೆ ಮೂರು ವರ್ಷಗಳ ನಂತರ ಈ ಚಿತ್ರವನ್ನು ನಿರ್ಮಾಣ ಮಾಡಲಿದ್ದಾರೆ.
ಶೂಟಿಂಗ್ ಸೆಟ್ನಲ್ಲಿಯೇ ಶೀರ್ಷಿಕೆ ಅನಾವರಣ ಮಾಡಿಕೊಂಡ ರಾಜ ನಿವಾಸ.
ಡಿಎಎಂ 36 ಸ್ಟುಡಿಯೋಸ್ ಲಾಂಛನದಲ್ಲಿ ಸಿದ್ಧವಾಗುತ್ತಿರುವ ರಾಜನಿವಾಸ ಚಿತ್ರದ ಶೀರ್ಷಿಕೆ ಪೋಸ್ಟರ್ ಅನಾವರಣ ಕಾರ್ಯಕ್ರಮ ಶನಿವಾರ ಕೊಡಿಗೇಹಳ್ಳಿ ಗೇಟ್ ಬಳಿಯ ಕ್ರಿಕೆಟ್ ಮೈದಾನದಲ್ಲಿ ನಡೆಯಿತು. ಚಿತ್ರೀಕರಣ ಸೆಟ್ಗೆ ಮಾಧ್ಯಮವನ್ನು ಆಹ್ವಾನಿಸಿದ್ದ ನಿರ್ಮಾಪಕ ಮತ್ತು ಕರ್ನಾಟಕ ರಕ್ಷಣಾ ವೇದಿಕೆ ರಾಜ್ಯ ಉಪಾಧ್ಯಕ್ಷ ಡಿ.ಪಿ. ಆಂಜನಪ್ಪ, ಸಿನಿಮಾ ಸೇರಿ ಹಲವು ಮಾಹಿತಿಯನ್ನು ಹಂಚಿಕೊಂಡರು.
ಸಾವಿತ್ರಿ ಚಿತ್ರದ ನಾಯಕರಾಗಿ ವಿಜಯ ರಾಘವೇಂದ್ರ ನಟನೆ.
'ವೀರಪುತ್ರ'ನಿಗೆ ಜ್ಯೂಡಾ ಸ್ಯಾಂಡಿ ಸಂಗೀತ.
ಕಳೆದ ವರ್ಷ ಜನವರಿಯಲ್ಲಿ ಬಿಡುಗಡೆಯಾದ ' *ಸಪ್ಲಿಮೆಂಟರಿ* ' ಚಿತ್ರ ವಿಮರ್ಶಕರ ಹಾಗೂ ನೋಡುಗರ ಮನಗೆದ್ದಿತ್ತು.. ಆ ಚಿತ್ರದ ಯಶಸ್ಸಿನ ಖುಷಿಯಲ್ಲಿರುವ ನಿರ್ಮಾಪಕರಾದ *ಗುರು ಬಂಡಿ* ಹಾಗೂ ನಿರ್ದೇಶಕ ಡಾ|| *ದೇವರಾಜ್* ಅವರ ಕಾಂಬಿನೇಶನ್ ನಲ್ಲಿ ' *ವೀರಪುತ್ರ* ' ಚಿತ್ರ ನಿರ್ಮಾಣವಾಗುತ್ತಿದೆ.
ಹಾಸ್ಯ ನಟ ವೈಜನಾಥ್ ಬಿರಾದಾರ ನಟನೆಯ ಐನೂರನೇ ಚಿತ್ರ "ನೈಂಟಿ ಹೊಡಿ ಮನೀಗ್ ನಡಿ" ಇತ್ತೀಚೆಗೆ ಮೂಹೂರ್ತ ಕಂಡು ಸುದ್ದಿ ಮನೆಯತ್ತ ಹೊರಳಿಕೊಂಡಿತ್ತು.
ನವೆಂಬರ್ 24ರಂದು ಬಿಡುಗಡೆಯಾಗಲಿದೆ "ಮಂಗಳವಾರ ರಜಾದಿನ" ಚಿತ್ರದ ಶೀರ್ಷಿಕೆ ಹಾಡು.
ಶೀರ್ಷಿಕೆಯಲ್ಲೇ ವಿಭಿನ್ನತೆಯಿರುವ "ಮಂಗಳವಾರ ರಜಾದಿನ" ಚಿತ್ರದ ಶೀರ್ಷಿಕೆ ಹಾಡು ನವೆಂಬರ್ 24ರಂದು ಬಿಡುಗಡೆಯಾಗಲಿದೆ. ನಿರ್ದೇಶಕ "ಯೋಗರಾಜ್ ಭಟ್" ಬರೆದಿರುವ ಈ ಚಿತ್ರದ ಶೀರ್ಷಿಕೆ ಹಾಡನ್ನು "ವಿಜಯಪ್ರಕಾಶ್" ಹಾಡಿದ್ದಾರೆ. "ಪ್ರಜೋತ್ ಡೇಸಾ" ಸಂಗೀತ ನೀಡಿರುವ ಈ ಹಾಡು "ಲಹರಿ" ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ.
ದುನಿಯಾ ವಿಜಯ್ ನಿರ್ದೇಶನದ ಎರಡನೇ ಚಿತ್ರಕ್ಕೆ ಕಿರುತೆರೆಯ ಮೋಕ್ಷಿತಾ ಪೈ ನಾಯಕಿ.
ರಿಯಲ್ ಸ್ಟಾರ್ ಉಪೇಂದ್ರ ಅವರಿಂದ ಖೈಮರಾ ಚಿತ್ರಕ್ಕೆ ಚಾಲನೆ.
ಕೊರೋನ ಹಾವಳಿ ನಂತರ ಕನ್ನಡ ಚಿತ್ರರಂಗದಲ್ಲಿ ಆರಂಭವಾಗುತ್ತಿರುವ ನೂತನ ಚಿತ್ರಗಳಲ್ಲಿ "ಖೈಮರಾ " ಕೂಡ ಒಂದು. ಸಸ್ಪೆನ್ಸ್ ಥ್ರಿಲ್ಲರ್ ಹಾಗೂ ಹಾರಾರ್ ಕಥಾಹಂದರ ಹೊಂದಿರುವ *ಖೈಮರಾ* ಚಿತ್ರದ ಫಸ್ಟ್ ಲುಕ್ ಹಾಗೂ ಶೀರ್ಷಿಕೆ ಯನ್ನು ಇತ್ತೀಚೆಗೆ ರಿಯಲ್ ಸ್ಟಾರ್ ಉಪೇಂದ್ರ ಬಿಡುಗಡೆ ಮಾಡಿದರು.