Skip to main content
ಪೈರಸಿ ತಡೆಯಲು ಪೊಲೀಸರ ಮೊರೆಹೋದ ನಿರ್ಮಾಪಕರ ತಂಡ.

ಪೈರಸಿ ತಡೆಯಲು ಪೊಲೀಸರ ಮೊರೆಹೋದ ನಿರ್ಮಾಪಕರ ತಂಡ.

ಕನ್ನಡ ಚಲನಚಿತ್ರ ನಿರ್ಮಾಪಕರಿಂದ ಪೊಲೀಸ್ ಕಮೀಷನರ್ ಹಾಗೂ ಸೈಬರ್ ಕ್ರೈಮ್ ಮುಖ್ಯಸ್ಥರ ಭೇಟಿ.

Kannada new film

ಸರ್ಕಾರ ಚಿತ್ರಮಂದಿರಗಳಲ್ಲಿ ನೂರರಷ್ಟು ಭರ್ತಿಗೆ ಅವಕಾಶ ನೀಡಿರುವ ಹಿನ್ನೆಲೆಯಲ್ಲಿ, ಅಕ್ಟೋಬರ್ ೧೪ ರಿಂದ ಸ್ಟಾರ್ ನಟರ ಚಿತ್ರಗಳು ಬಿಡುಗಡೆಯಾಗುತ್ತಿದೆ.‌ ಕರ್ನಾಟಕದಲ್ಲಿ ಪೈರಸಿ ಹೆಚ್ಚಾಗುವ ಸೂಚನೆಯಿದ್ದು, ಅದನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಡಿ.ಕೆ.ರಾಮಕೃಷ್ಣ ಅವರ ನೇತೃತ್ವದಲ್ಲಿ ನಿರ್ಮಾಪಕರಾದ ಕೆ.ಮಂಜು, ಜಯಣ್ಣ, ಗಣೇಶ್, ರಮೇಶ್ ಯಾದವ್, ಕೆ.ಪಿ.ಶ್ರೀಕಾಂತ್ ಮುಂತಾದ ನಿರ್ಮಾಪಕರು ಪೊಲೀಸ್ ಕಮೀಷನರ್ ಕಮಲ್ ಪಂತ್ ಹಾಗೂ ಸೈಬರ್ ಕ್ರೈಮ್ ಮುಖ್ಯಸ್ಥರಾದ ಸಂದೀಪ್ ಪಾಟೀಲ್ ಅವರನ್ನು ಭೇಟಿ ಮಾಡಿ ಮನವಿ ಸಲ್ಲಿಸಿದರು.

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.