Skip to main content
​    ​​    ​ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರದ ನಾಯಕರಾಗಿ ದರ್ಶನ್.

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರದ ನಾಯಕರಾಗಿ ದರ್ಶನ್.

ರಾಕ್ ಲೈನ್ ವೆಂಕಟೇಶ್ ನಿರ್ಮಾಣದ ಚಿತ್ರದ ನಾಯಕರಾಗಿ ದರ್ಶನ್.

Kannada

*ತರುಣ್ ಕಿಶೋರ್ ಸುಧೀರ್ ನಿರ್ದೇಶನ.*

*ಚಾಲೆಂಜಿಂಗ್ ಸ್ಟಾರ್ ಹುಟ್ಟುಹಬ್ಬಕ್ಕೆ ವಿಭಿನ್ನ ಪೋಸ್ಟರ್ ವಿಭಿನ್ನ ಪೋಸ್ಟರ್ ಬಿಡುಗಡೆ* ಕನ್ನಡ ಚಿತ್ರರಂಗಕ್ಕೆ ಅನೇಕ ಸೂಪರ್ ಹಿಟ್ ಚಿತ್ರಗಳನ್ನು ನೀಡಿರುವ ಪ್ರತಿಷ್ಠಿತ ರಾಕ್ ಲೈನ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ರಾಕ್ ಲೈನ್ ವೆಂಕಟೇಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರದ ನಾಯಕರಾಗಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯಿಸುತ್ತಿದ್ದಾರೆ.

ತರುಣ್ ಕಿಶೋರ್ ಸುಧೀರ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. D56 ಎಂಬ ನೂತನ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ನಾಯಕ ದರ್ಶನ್ ಅವರ ಹುಟ್ಟುಹಬ್ಬಕ್ಕೆ ಶುಭ ಕೋರಲಾಗಿದೆ. ಶೀರ್ಷಿಕೆ ಸೇರಿದಂತೆ ಚಿತ್ರದ ಕುರಿತು ಹೆಚ್ಚಿನ ಮಾಹಿತಿ ಮುಂದಿನ ದಿನಗಳಲ್ಲಿ ತಿಳಿಸಲಾಗುವುದು.‌

Add new comment

Plain text

  • No HTML tags allowed.
  • Lines and paragraphs break automatically.
  • Web page addresses and email addresses turn into links automatically.