ನ್ಯೂಯಾರ್ಕ್ - ಪ್ಯಾರಿಸ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿ ಗೆಲ್ಲುವತ್ತ "ಕಾಲಚಕ್ರ" ದಾಪುಗಾಲು
ನ್ಯೂಯಾರ್ಕ್ - ಪ್ಯಾರಿಸ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿ ಗೆಲ್ಲುವತ್ತ "ಕಾಲಚಕ್ರ" ದಾಪುಗಾಲು.
ನ್ಯೂಯಾರ್ಕ್ - ಪ್ಯಾರಿಸ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲಿ ಪ್ರಶಸ್ತಿ ಗೆಲ್ಲುವತ್ತ "ಕಾಲಚಕ್ರ" ದಾಪುಗಾಲು.
ಶ್ರೇಯಸ್ಸ್ ಕೆ ಮಂಜು ಈಗ "ರಾಣ" ಜುಲೈ 7 ರಂದು ಮುಹೂರ್ತ.
ಖ್ಯಾತ ನಿರ್ಮಾಪಕ ಕೆ.ಮಂಜು ಅರ್ಪಿಸುವ, ನಂದಕಿಶೋರ್ ನಿರ್ದೇಶನದ ಹಾಗೂ ಗುಜ್ಜಲ್ ಪುರುಷೋತ್ತಮ್ ನಿರ್ಮಾಣದ ನೂತನ ಚಿತ್ರದ ಶೀರ್ಷಿಕೆ ಅನಾವರಣ ಇಂದು ಬೆಳಗ್ಗೆ ಮೋದಿ ಆಸ್ಪತ್ರೆ ಬಳಿಯ ಗಣಪತಿ ದೇವಸ್ಥಾನದಲ್ಲಿ ನೆರವೇರಿತು. ಚಿತ್ರಕ್ಕೆ "ರಾಣ" ಎಂದು ಹೆಸರಿಡಲಾಗಿದೆ.
ಕೆ.ಜಿ.ಎಫ್ 2 ಚಿತ್ರದ ಆಡಿಯೋ ಹಕ್ಕು ಲಹರಿ ಮಡಿಲಿಗೆ.
ಪತ್ರಕರ್ತ ಸುರೇಶ್ಚಂದ್ರ ಇವರ ನಿಧನಕ್ಕೆ ಶ್ರೀರಾಘವೇಂದ್ರ ಚಿತ್ರವಾಣಿ ತೀವ್ರ ಸಂತಾಪ.
ನಿಜಕ್ಕೂ ನೀವೇ "ರಾಜಕುಮಾರ".
ಕಳೆದವರ್ಷದಿಂದ ಈ ಕೊರೋನ ಬರೀ ಜೀವದ ಮೇಲಲ್ಲ. ಜೀವನದ ಮೇಲೂ ತುಂಬಾ ಕೆಟ್ಟ ಪರಿಣಾಮ ಬೀರಿದೆ. ಅದರಲ್ಲೂ ಚಿತ್ರರಂಗಕ್ಕಾಗಿರುವ ನಷ್ಟ ಅಷ್ಟಿಷ್ಟಲ್ಲ.
ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ *ಶುಗರ್ ಫ್ಯಾಕ್ಟರಿ* ವಿಡಿಯೋ ಟೀಸರ್ ಬಿಡುಗಡೆ.
ಜೂನ್ 12 ನಟ ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬ. ಕೃಷ್ಣ ಅವರ ಹುಟ್ಟುಹಬ್ಬಕ್ಕೆ "ಶುಗರ್ ಫ್ಯಾಕ್ಟರಿ" ಚಿತ್ರದ ವಿಡಿಯೋ ಟೀಸರ್ ಬಿಡುಗಡೆಯಾಗಲಿದೆ. ಟೀಸರ್ ನಲ್ಲಿ ಸಾಮಾನ್ಯವಾಗಿ ಪೋಸ್ಟರ್ ಗಳನ್ನು ಬಳಸಿಕೊಳ್ಳಲಾಗುತ್ತದೆ. ಆದರೆ ನಾವು ವಿಡಿಯೋ ತುಣುಕುಗಳನ್ನು ಬಳಸಿಕೊಂಡು ವಿಭಿನ್ನವಾಗಿ ಟೀಸರ್ ನಿರ್ಮಾಣ ಮಾಡಿದ್ದೇವೆ ಎನ್ನುತ್ತಾರೆ ಚಿತ್ರದ ನಿರ್ದೇಶಕ ದೀಪಕ್ ಅರಸ್.
Recent comments