Skip to main content

ತಿಲಕ್ ಅಭಿನಯದ "H/34 ಪಲ್ಲವಿ ಟಾಕೀಸ್" ಚಿತ್ರದ ಹಾಡು ಬಿಡುಗಡೆ.

ತಿಲಕ್ ಅಭಿನಯದ "H/34 ಪಲ್ಲವಿ ಟಾಕೀಸ್" ಚಿತ್ರದ ಹಾಡು ಬಿಡುಗಡೆ.

Kannada new film

ನಟ ತಿಲಕ್ ಅಭಿನಯದ "H/34 ಪಲ್ಲವಿ ಟಾಕೀಸ್" ಚಿತ್ರದ "ಬರೆವೆ ಬರೆವೆ ಒಲವ ಕವನ" ಎಂಬ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಶ್ರೀನಿವಾಸ್ ಚಿಕ್ಕಣ್ಣ(ಸೀನಿ) ಬರೆದಿರುವ ಈ ಹಾಡನ್ನು ಬಾಲಿವುಡ್‌ ನ ಜನಪ್ರಿಯ ಗಾಯಕ ಅಂಕಿತ್ ತಿವಾರಿ ಹಾಡಿದ್ದಾರೆ. ಖ್ಯಾತ ಸಂಗೀತ ನಿರ್ದೇಶಕ ಅಜನೀಶ್ ಲೋಕನಾಥ್ ಸಂಗೀತ ನೀಡಿದ್ದಾರೆ.

ವಿನೂತನ ಶೈಲಿಯಲ್ಲಿ ಚಿತ್ರದ ಪ್ರಚಾರ ಆರಂಭಿಸಿದ "ಕಡಲ ತೀರದ ಭಾರ್ಗವ" ತಂಡ.

ವಿನೂತನ ಶೈಲಿಯಲ್ಲಿ ಚಿತ್ರದ ಪ್ರಚಾರ ಆರಂಭಿಸಿದ "ಕಡಲ ತೀರದ ಭಾರ್ಗವ" ತಂಡ.

Kannada new film

ಚಿತ್ರೀಕರಣ ಮುಕ್ತಾಯವಾದ ಮೇಲೆ ಚಿತ್ರತಂಡ ತನ್ನದೇ ಆದ ರೀತಿಯಲ್ಲಿ ಪ್ರಚಾರ ಕಾರ್ಯ ಆರಂಭಿಸುತ್ತಾರೆ. ಆದರೆ "ಕಡಲ ತೀರದ ಭಾರ್ಗವ" ಚಿತ್ರತಂಡ ತಮ್ಮ ಪ್ರಚಾರ ಕಾರ್ಯವನ್ನು ವಿನೂತನ ಶೈಲಿಯಲ್ಲಿ ಆರಂಭಿಸಿದೆ. ಇತ್ತೀಚೆಗೆ ಬ್ಲೀಡ್ ಆರ್ ಸಿ ಬಿ ಅವರ ಸಹಯೋಗದೊಂದಿಗೆ ಜೆ.ಪಿ.ನಗರದ ಪುಟ್ಟೇನಹಳ್ಳಿ ಸರ್ಕಾರಿ ಪ್ರೌಢಶಾಲಾ ಮೈದಾನದಲ್ಲಿ ರಕ್ತದಾನ ಶಿಬಿರ ಆಯೋಜಿಸಲಾಗಿತ್ತು.

"ದಿ ವೇಕೆಂಟ್ ಹೌಸ್" ಕನ್ನಡ - ಕೊಂಕಣಿ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ.

"ದಿ ವೇಕೆಂಟ್ ಹೌಸ್" ಕನ್ನಡ - ಕೊಂಕಣಿ ಚಿತ್ರದ ಮೊದಲ ಪೋಸ್ಟರ್ ಬಿಡುಗಡೆ.

Kannada new film

ವಿಭಿನ್ನ ಕಥಾಹಂದರ ‌ಹೊಂದಿರುವ ಚಿತ್ರಗಳು ಕನ್ನಡದಲ್ಲಿ ಸಾಕಷ್ಟು ಬರುತ್ತಿದೆ. ಅದರಲ್ಲಿ ತೀರ ವಿಭಿನ್ನ ಎನ್ನಬಹುದಾದ ಕಥೆ ಹೊಂದಿರುವ ಚಿತ್ರ "ದಿ ವೇಕೆಂಟ್ ಹೌಸ್". ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಏಪ್ರಿಲ್ ೪ರಂದು ಈಸ್ಟರ್ ಹಬ್ಬದ ಪ್ರಯುಕ್ತ ಈ ಕನ್ನಡ - ಕೊಂಕಣಿಯಲ್ಲಿ ನಿರ್ಮಾಣವಾಗುತ್ತಿರುವ ಈ ಚಿತ್ರದ ಮೊದಲ‌ ಪೋಸ್ಟರ್ ಬಿಡುಗಡೆಯಾಗಿದೆ.

Subscribe to FILIMI TALK