Skip to main content

ರಾಜತಂತ್ರ ಚಿತ್ರದ ಟೀಸರ್ ಬಿಡುಗಡೆ ಮಾಡಿದ ಪುನೀತ್

ರಾಜತಂತ್ರ ಚಿತ್ರದ ಟೀಸರ್ ಬಿಡುಗಡೆ ಮಾಡಿದ ಪುನೀತ್.

Kannada new film

ಜನವರಿ 1ಕ್ಕೆ ಚಿತ್ರಮಂದಿರಗಳಲ್ಲಿ ರಿಲೀಸ್ ಲಾಕ್  ಡೌನ್ ಸಡಿಲವಾಗುತ್ತಿದ್ದಂತೆ ಮುಹೂರ್ತ ಮುಗಿಸಿಕೊಂಡಿದ್ದ ರಾಜ್ಯ ಪ್ರಶಸ್ತಿ ವಿಜೇತ ರಾಘವೇಂದ್ರ ರಾಜಕುಮಾರ್ ನಟಿಸಿರುವ ರಾಜತಂತ್ರ ಸಿನಿಮಾ ಇದೀಗ ಬಿಡುಗಡೆಗೆ ದಿನಾಂಕ ಘೋಷಣೆ ಮಾಡಿಕೊಂಡಿದೆ.

​ ​​ ​

ಸೂಪರ್​ಸ್ಟಾರ್​ಗೆ ಅದ್ಧೂರಿ ಮುಹೂರ್ತ; ಸೋಮವಾರದಿಂದ ಶೂಟಿಂಗ್​ ಶುರು

Kannada new film

ಡೈಲಾಗ್​ ಮೂಲಕವೇ ಚಪ್ಪಾಳೆ ಗಿಟ್ಟಿಸಿಕೊಂಡ ನಿರಂಜನ್

ಅಣ್ಣನ ಮಗನ ಬೆನ್ನು ತಟ್ಟಿದ ರಿಯಲ್ ಸ್ಟಾರ್ ಉಪೇಂದ್ರ.

" ಪದವಿ ಪೂರ್ವ " ಚಿತ್ರದ ಮುಹೂರ್ತ .

" ಪದವಿ ಪೂರ್ವ " ಚಿತ್ರದ ಮುಹೂರ್ತ .

Kannada new film

ಹರಿಪ್ರಸಾದ್ ಜಯಣ್ಣ ನಿರ್ದೇಶನದಲ್ಲಿ ಯೋಗರಾಜ್ ಭಟ್ ಮತ್ತು ರವಿ ಶಾಮನೂರ್ ಅವರು ಜಂಟಿಯಾಗಿ ನಿರ್ಮಿಸುತ್ತಿರುವ "ಪದವಿಪೂರ್ವ" ಚಿತ್ರದ ಮುಹೂರ್ತವು ಕಳೆದ ಸೋಮವಾರ ರಾಜಾಜಿನಗರದ ಶ್ರೀ ವರಸಿದ್ಧಿ ವಿನಾಯಕ ದೇವಸ್ಥಾನದಲ್ಲಿ ಸರಳವಾಗಿ ನೆರವೇರಿದೆ.

Subscribe to FILIMI TALK